kaikamba

ಕೈಕಂಬ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಪಾದಚಾರಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.03. ಪಾದಚಾರಿ ವ್ಯಕ್ತಿಯೋರ್ವರಿಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಭಾನುವಾರ ಸಂಜೆ ಕೈಕಂಬ ಎಂಬಲ್ಲಿ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಕೈಕಂಬ ಸರಕಾರಿ ಶಾಲೆಯ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಢಿಕ್ಕಿ ಹೊಡೆದಿದೆ. ತಕ್ಷಣವೇ ಗಾಯಾಳುವನ್ನು ಪಿಕಪ್ ವಾಹನದ ಮೂಲಕ ಕರೆದುಕೊಂಡು ಬಂದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕರೆದುಕೊಂಡು […]

ಕೈಕಂಬ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಪಾದಚಾರಿ ಗಂಭೀರ Read More »

ಕರಾವಳಿ

ಕೈಕಂಬ ಸರಕಾರಿ ಶಾಲೆಯ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ನ.24. ತಾ.ಪಂ. ಅನುದಾನದಲ್ಲಿ ಬಿಳಿನೆಲೆ ಗ್ರಾಮದ ಕೈಕಂಬ ಹಿ.ಪ್ರಾ. ಶಾಲಾ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ತಾ.ಪಂ.ಅನುದಾನದಲ್ಲಿ ಮಂಜೂರಾದ ರೂ.70 ಸಾವಿರದಲ್ಲಿ ತಾ.ಪಂ.ಸದಸ್ಯೆ ಆಶಾಲಕ್ಷ್ಮಣ್ ಗುಂಡ್ಯ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿ ಅತೀ ಶೀಘ್ರದಲ್ಲಿ ನಡೆದು ಶಾಲೆಗೆ ಸಂಪರ್ಕ ರಸ್ತೆ ಅಭಿವೃದ್ದಿಯಾಗಲಿ ಎಂದು ಆಶಿಸಿದರು. ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ ತೆಂಗಿನಕಾಯಿ ಒಡೆಯುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಬಿಳಿನೆಲೆ ಗ್ರಾ.ಪಂ.ಸದಸ್ಯ ಶಿವಪ್ರಸಾದ್ ನಡುತೋಟ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ನೀಲಪ್ಪ ಗೌಡ

ಕೈಕಂಬ ಸರಕಾರಿ ಶಾಲೆಯ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ Read More »

ಕರಾವಳಿ

ಕೆಂಜಾಳ: ಕಾರು ಮರಕ್ಕೆ ಢಿಕ್ಕಿ ಹೊಡೆದ ಪ್ರಕರಣ ► ಗಾಯಾಳು ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.21. ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಎಂಬಲ್ಲಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಶನಿವಾರದಂದು ನಡೆದಿದೆ. ಬೆಂಗಳೂರು ವಿಘ್ನೇಶ್ವರ ನಗರ ನಿವಾಸಿಗಳಿದ್ದ ತಂಡ ಧರ್ಮಸ್ಥಳ, ಸೌತಡ್ಕ ದೇವರ ದರ್ಶನ ಮುಗಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿ ಹೊಡೆದುದರಿಂದ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ವೆಂಕಟೇಶ್ ಎನ್ನುವವರು ಮೃತಪಟ್ಟು,

ಕೆಂಜಾಳ: ಕಾರು ಮರಕ್ಕೆ ಢಿಕ್ಕಿ ಹೊಡೆದ ಪ್ರಕರಣ ► ಗಾಯಾಳು ಓರ್ವ ಮೃತ್ಯು Read More »

ಕರಾವಳಿ

ರಾಜ್ಯ ಬಿಜೆಪಿ ಕಾರ್ಯದರ್ಶಿ ಮನು ಮುತ್ತಪ್ಪನ್ ಕೈಕಂಬಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ.03. ರಾಜ್ಯ ಬಿಜೆಪಿ ಕಾರ್ಯದರ್ಶಿ ಮನು ಮುತ್ತಪ್ಪನ್ ವಿಸ್ತಾರಕರಾಗಿ ಕಡಬ ಶಕ್ತಿ ಕೇಂದ್ರದ ಕೈಕಂಬ ಬೂತ್ ಸಮಿತಿಗೆ ಇತ್ತೀಚೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಡಬ ಶಕ್ತಿ ಕೇಂದ್ರ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಬಿಳಿನೆಲೆ ತಾ.ಪಂ.ಮಾಜಿ ಸದಸ್ಯೆ ಸರೋಜಿನಿ ಜಯಪ್ರಕಾಶ್, ಕಡಬ ಶಕ್ತಿ ಕೇಂದ್ರದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಮೇಶ್ ವಾಲ್ತಾಜೆ, ಬಿಳಿನೆಲೆ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ರಘು ಚೆಂಡೆಹಿತ್ಲು, ಬಿಳಿನೆಲೆ ಸಿ.ಎ.ಬ್ಯಾಂಕ್ ಅಧ್ಯಕ್ಷ ಬಾಲಕೃಷ್ಣ ಗೌಡ ವಿ.,

ರಾಜ್ಯ ಬಿಜೆಪಿ ಕಾರ್ಯದರ್ಶಿ ಮನು ಮುತ್ತಪ್ಪನ್ ಕೈಕಂಬಕ್ಕೆ ಭೇಟಿ Read More »

ಕರಾವಳಿ
Scroll to Top