ಕಲಬುರಗಿ : ಅ.23 ರಿಂದ ರಾಷ್ಟ್ರೀಯ ಹೆದ್ದಾರಿ ಕಛೇರಿ ಎದುರಿಗೆ ಉಪವಾಸ ಸತ್ಯಾಗ್ರಹ

(ನ್ಯೂಸ್‌ ಕಡಬ) newskadaba.com,  ಅ.20 ಜೇವರಗಿ ತಾಲೂಕು ನರಿಬೋಳ, ಚಿತಾಪುರ ತಾಲೂಕು ಚಾಮನೂರ ನಡುವಿನ ಭೀಮಾ ನದಿಯ ಸೇತುವೆ ಕೆಲಸ 7 ವರ್ಷಗಳಿಂದ ನಿಂತಲ್ಲೆ ನಿಂತಿದ್ದು,ಗುಣಮಟ್ಟದ ಕಾಮಗಾರಿ ನಡೆಸದ ಗುತ್ತಿಗೆ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ,ಜಮೀನು ನೀಡಿದ ರೈತರಿಗೆ ಪರಿಹಾರ ನೀಡಲು ಆಗ್ರಹಿಸಿ ಅ.23 ರಿಂದ ರಾಷ್ಟ್ರೀಯ ಹೆದ್ದಾರಿ ಕಛೇರಿ ಎದುರುಗಡೆ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವದು ಎಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ ಎಸ್ ಪಾಟೀಲ ನರಿಬೋಳ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ […]

ಕಲಬುರಗಿ : ಅ.23 ರಿಂದ ರಾಷ್ಟ್ರೀಯ ಹೆದ್ದಾರಿ ಕಛೇರಿ ಎದುರಿಗೆ ಉಪವಾಸ ಸತ್ಯಾಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್