ಕಲ್ಲಡ್ಕ ಭಟ್ಟರನ್ನು ಸರಕಾರ ಕೂಡಲೇ ಬಂಧಿಸಲಿ: ದೇವೇಗೌಡ ► ದೇವಸ್ಥಾನದ ಅನುದಾನ ಕಡತವನ್ನು ಸಮರ್ಥಿಸಿದ ಮಾಜಿ ಪ್ರಧಾನಿ
(ನ್ಯೂಸ್ ಕಡಬ) newskadaba.com ವಿಜಯಪುರ, ಆ.20. ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಸರಕಾರವು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹೇಳಿದರು. ಅವರು ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಡಾ. ಪ್ರಭಾಕರ ಭಟ್ ನೇತೃತ್ವದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕೊಲ್ಲೂರು ದೇವಸ್ಥಾನದಿಂದ ನೀಡಲಾಗುತ್ತಿದ್ದ ಅನುದಾನವನ್ನು ರಾಜ್ಯ ಸರಕಾರ ಕಡಿತ ಮಾಡಿದ ಕ್ರಮವನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಮರ್ಥಿಸಿಕೊಂಡರು. ಡಾ.ಕಲ್ಲಡ್ಕ […]


