ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣ ► ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಪತ್ತೆ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.09. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸ್ ಇಲಾಖೆ, ಆರೋಪಿಗಳ ಬಗ್ಗೆ ಸಾಕಷ್ಟು ಮಹತ್ವದ ಸುಳಿವು ದೊರೆತಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪಶ್ಚಿಮ ವಲಯ ಐಜಿಪಿ ಪಿ.ಹರಿಶೇಖರನ್ ತಿಳಿಸಿದ್ದಾರೆ. ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರತ್ ಕೊಲೆ ವಿಚಾರದಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಯಾರೇ ಆಗಿರಲಿ. ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು. ಇದೀಗ ಬಂಟ್ವಾಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಶಾಂತವಾಗಿದ್ದು, […]
ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣ ► ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಪತ್ತೆ Read More »
ಕರಾವಳಿ






