kalladka

ಕಾರು-ಟ್ಯಾಂಕರ್ ಢಿಕ್ಕಿ: ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.25. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಕಾರು ಹಾಗೂ ಟ್ಯಾಂಕರ್ ಢಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಉಪ್ಪಿನಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ನಡುವೆ ಮುಖಾಮುಖಿಯಾಗಿ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು-ಟ್ಯಾಂಕರ್ ಢಿಕ್ಕಿ: ನಾಲ್ವರು ಗಂಭೀರ Read More »

ಕರಾವಳಿ

ಬಂಟ್ವಾಳದ ಕ್ರಿಮಿನಲ್ ಗಳ ಅಡ್ಡೆಗೆ ನುಗ್ಗಿದ ರಿಯಲ್ ಸಿಂಗಂ ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24. ಜಿಲ್ಲಾ ಪೊಲೀಸರ ನಿಯಂತ್ರಣಕ್ಕೆ ಸಿಗದೆ ಕಳೆದ ಹಲವು ದಿನಗಳಿಂದ ಕೋಮು ಗಲಭೆಗೆ ತುತ್ತಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪರಿಸರ ಇದೀಗ ಚಿಕ್ಕಮಗಳೂರಿನ ಖಡಕ್ ಎಸ್ಪಿ ಅಣ್ಣಾಮಲೈಯವರ ಬಿಗಿಮುಷ್ಟಿಯಲ್ಲಿ ಭದ್ರವಾಗಿ ನಿಂತಿದೆ. ರಿಯಲ್ ಸಿಂಗಂ ಎಂದೇ ಖ್ಯಾತರಾಗಿರುವ ಐಪಿಎಸ್ ಅಧಿಕಾರಿ, ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಆಗಮನದಿಂದಾಗಿ ಜಿಲ್ಲೆಯ ಕೋಮುವಾದಿ ಹಾಗೂ ಕ್ರಿಮಿನಲ್ ಗಳಿಗೆ ನಡುಕವುಂಟಾಗಿದೆ. ಸರಕಾರದ ನಿರ್ದೇಶನದಂತೆ ಬುಧವಾರ ಸಂಜೆಯೇ ಜಿಲ್ಲೆಗೆ ಗಗಮಿಸಿದ ಎಸ್ಪಿ ಅಣ್ಣಾಮಲೈ ತನ್ನ ವಿಶಿಷ್ಟ ರಫ್

ಬಂಟ್ವಾಳದ ಕ್ರಿಮಿನಲ್ ಗಳ ಅಡ್ಡೆಗೆ ನುಗ್ಗಿದ ರಿಯಲ್ ಸಿಂಗಂ ಎಸ್ಪಿ ಅಣ್ಣಾಮಲೈ Read More »

ಕರಾವಳಿ

ಕಲಾಯಿ ಅಶ್ರಫ್ ಕೊಲೆ ಪ್ರಕರಣ: ಐವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24. ಕಳೆದ ಮೂರು ದಿನಗಳ ಹಿಂದೆ ಕಲಾಯಿಯ SDPI ವಲಯಾಧ್ಯಕ್ಷರಾದ ಅಶ್ರಫ್ ಅವರನ್ನು ಬೆಂಜನಪದವಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾದ ಪ್ರಕರಣವನ್ನು ಭೇದಿಸಿರುವ ರಾಜ್ಯ ಪೊಲೀಸ್ ಇಲಾಖೆ ಈ ಸಂಬಂಧ 5 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅಭಿನ್, ದಿವ್ಯರಾಜ್, ಪವನ್ ಸಂತೋಷ್ ಹಾಗೂ ಶಿವಪ್ರಸಾದ್ ಎಂದು ಗುರುತಿಸಲಾಗಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ. ಆರೋಪಿಗಳನ್ನು ಇಂದು ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸ್

ಕಲಾಯಿ ಅಶ್ರಫ್ ಕೊಲೆ ಪ್ರಕರಣ: ಐವರ ಬಂಧನ Read More »

ಕರಾವಳಿ

ಜಿಲ್ಲೆಯ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ಜಿಲ್ಲೆಯಲ್ಲಿ ನಡೆದಂತಹ ಅಹಿತಕರ ಬೆಳವಣಿಗೆಗೆ ಸಂಬಂಧಿಸಿದಂತೆ ಜಿಲ್ಲೆಗೆ ನೂತನ ಎಸ್ಪಿಯಾಗಿ ಸರಕಾರದಿಂದ ನೇಮಕವಾದ C.H.ಸುಧೀರ್ ಕುಮಾರ್ ರೆಡ್ಡಿಯವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು. ಪ್ರಸ್ತುತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದುಕೊಂಡು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾವಣೆಯಾಗಿರುವಂತಹ ಭೂಷಣ್ ಜಿ. ಬೊರಸೆಯವರು ನೂತನ ಎಸ್ಪಿಯವರಿಗೆ ಅಧಿಕಾರ ಹಸ್ತಾಂತರಿಸಿದರು. 2010ನೇ ಸಾಲಿನ IPS ಅಧಿಕಾರಿಯಾಗಿರುವ ಸುಧೀರ್ ಕುಮಾರ್ ರೆಡ್ಡಿಯವರು ಮೂಲತಃ ಆಂಧ್ರಪ್ರದೇಶದ ಗುಂಟೂರಿನವರು. ಈ ಹಿಂದೆ ಭಟ್ಕಳದಲ್ಲಿ ಎಎಸ್ಪಿಯಾಗಿ, ಚಿಕ್ಕಬಳ್ಳಾಪುರ, ಬೀದರ್ ಹಾಗೂ ಮಂಡ್ಯದಲ್ಲಿ

ಜಿಲ್ಲೆಯ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ Read More »

ಕರಾವಳಿ

ಬಂಟ್ವಾಳಕ್ಕೆ ತಲುಪಿದ ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಭದ್ರತಾ ಉಸ್ತುವಾರಿಯಾಗಿ ನೇಮಕಗೊಂಡಿರುವ ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಯವರು ಬುಧವಾರ ತಡರಾತ್ರಿ ಜಿಲ್ಲೆಯ ಬಂಟ್ವಾಳಕ್ಕೆ ಆಗಮಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿದರು. ಜಿಲ್ಲೆಯ ಅಲ್ಲಲ್ಲಿ ನಡೆಯುತ್ತಿರುವ ಕೋಮು ಹಿಂಸಾಚಾರವನ್ನು ತಡೆಗಟ್ಟಲು ಅಣ್ಣಾಮಲೈರವರು ಅಧಿಕಾರ ವಹಿಸಲಿದ್ದಾರೆ ಎನ್ನುವ ಬಗ್ಗೆ ವ್ಯಾಪಕ ಚರ್ಚೆಯಾಗಿತ್ತು. ಈ ಬಗ್ಗೆ ಹಲವು ಶಾಂತಿಪ್ರಿಯರು ಸಾಮಾಜಿಕ ಜಾಲತಾಣಗಳಲ್ಲಿ ಅಣ್ಣಾಮಲೈರವರಿಗೆ ಸ್ವಾಗತವನ್ನೂ ಕೋರಿದ್ದರು. ಆದರೆ ಕೊನೇ ಕ್ಷಣದಲ್ಲಿ ಮಂಡ್ಯ ಎಸ್ಪಿಯಾಗಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ನೇಮಕಗೊಳಿಸಿ

ಬಂಟ್ವಾಳಕ್ಕೆ ತಲುಪಿದ ಎಸ್ಪಿ ಅಣ್ಣಾಮಲೈ Read More »

ಕರಾವಳಿ

ಜಿಲ್ಲೆಯಲ್ಲಿ ಜೂ.27 ರವರೆಗೆ ನಿಷೇಧಾಜ್ಞೆ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21. ಕಳೆದ ಹಲವಾರು ದಿನಗಳಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದರಿಂದ ಮತ್ತು ಬುಧವಾರದಂದು ಬೆಂಜನಪದವಿನಲ್ಲಿ SDPI ಮುಖಂಡನ ಕೊಲೆ ಹಿನ್ನೆಲೆಯಲ್ಲಿ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.21 ನೇ ಬುಧವಾರ ಮಧ್ಯರಾತ್ರಿಯಿಂದ ಜೂ.27 ನೇ ಮಂಗಳವಾರ ಮಧ್ಯರಾತ್ರಿ 12.00 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಪ್ರಸ್ತಾವನೆಯಂತೆ ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಆದೇಶಿಸಿದ್ದರು. ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಜೂ.27 ರವರೆಗೆ ನಿಷೇಧಾಜ್ಞೆಯನ್ನು

ಜಿಲ್ಲೆಯಲ್ಲಿ ಜೂ.27 ರವರೆಗೆ ನಿಷೇಧಾಜ್ಞೆ ಮುಂದುವರಿಕೆ Read More »

ಕರಾವಳಿ

SDPI ಮುಖಂಡನ ಬರ್ಬರ ಹತ್ಯೆ: ಜಿಲ್ಲೆಯಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.21. SDPI ಮುಖಂಡ ಕಲಾಯಿ ಅಶ್ರಫ್ ಬರ್ಬರವಾಗಿ ಕೊಲೆಗೀಡಾದ ನಂತರ ಜಿಲ್ಲೆಯ ಅಲ್ಲಲ್ಲಿ ಕಲ್ಲು ತೂರಾಟ ನಡೆಯುತ್ತಿದ್ದು, ಶಾಂತಿಪ್ರಿಯರನ್ನು ಆತಂಕಕ್ಕೀಡುಮಾಡಿದೆ. ಕಳೆದ ಹಲವು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಕಲ್ಲಡ್ಕದಲ್ಲಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಸೂಚನೆ ನೀಡುತ್ತಿದ್ದಾಗ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಸಂಗಡಿಗರು ಬಂದು ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎರಡೂ ಕೋಮಿನ ಜನರು ಸೇರತೊಡಗಿದ್ದರಿಂದ ಪರಿಸ್ಥಿತಿ ಕೈ ಮೀರುವುದನ್ನರಿತ ಪೊಲೀಸರು ಲಾಠಿಚಾರ್ಜ್ ನಡೆಸಿ ಜನರನ್ನು ಚದುರಿಸಿದರು. ಅಶ್ರಫ್

SDPI ಮುಖಂಡನ ಬರ್ಬರ ಹತ್ಯೆ: ಜಿಲ್ಲೆಯಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ Read More »

ಕರಾವಳಿ

ಕಲ್ಲಡ್ಕ ಭಟ್ ವಿರುದ್ಧ 307 ಕೇಸ್ ಹಾಕಲು ಸೂಚಿಸಿದ ರಮಾನಾಥ ರೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.18. ಕಳೆದ ಕೆಲವು ದಿನಗಳಿಂದ ಕಲ್ಲಡ್ಕ ಪರಿಸರವು ಕೋಮುದ್ವೇಷದಿಂದಾಗಿ ಬೂದಿ ಮುಚ್ಚಿದ ಕೆಂಡದಂತಾಗಲು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನೇರ ಕಾರಣ. ಅವರನ್ನು 307 ಸೆಕ್ಷನ್ ಹಾಕಿ ಬಂಧಿಸಿ. ಹೊರಗೆ ಬರದಂತೆ ನಾನು ನೋಡಿಕೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆಯವರಿಗೆ ಸೂಚನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಭಾನುವಾರದಂದು ಬಂಟ್ವಾಳದ ಐಬಿಯಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಕೆಲವು ಮುಸ್ಲಿಂ ಮುಖಂಡರು ಮನವಿಯನ್ನು ಸಲ್ಲಿಸಿದ್ದರು. ಈ

ಕಲ್ಲಡ್ಕ ಭಟ್ ವಿರುದ್ಧ 307 ಕೇಸ್ ಹಾಕಲು ಸೂಚಿಸಿದ ರಮಾನಾಥ ರೈ Read More »

ಕರಾವಳಿ

ಜಿಲ್ಲೆಯಾದ್ಯಂತ ಜೂ.21 ರವರೆಗೆ ನಿಷೇಧಾಜ್ಞೆ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ಕಳೆದ ಹಲವಾರು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಕಲ್ಲಡ್ಕ ಪರಿಸರದಲ್ಲಿ ಮಂಗಳವಾರದಂದು ಸಂಜೆ ನಡೆದ ಗಲಭೆ ಹಿನ್ನೆಲೆಯಲ್ಲಿ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.13 ನೇ ಮಂಗಳವಾರ ಮಧ್ಯರಾತ್ರಿಯಿಂದ ಜೂ.14 ನೇ ಬುಧವಾರ ಮಧ್ಯರಾತ್ರಿ 12.00 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆಯವರ ಪ್ರಸ್ತಾವನೆಯಂತೆ ಅಪರ ಜಿಲ್ಲಾಧಿಕಾರಿ ಕುಮಾರ್ ಆದೇಶಿಸಿದ್ದರು. ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಜೂ.21 ರವೆರೆಗೆ

ಜಿಲ್ಲೆಯಾದ್ಯಂತ ಜೂ.21 ರವರೆಗೆ ನಿಷೇಧಾಜ್ಞೆ ಮುಂದುವರಿಕೆ Read More »

ಕರಾವಳಿ
Scroll to Top