ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಚಿತ್ರ ರಿಲೀಸ್‌ ಇಲ್ಲ

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಕರ್ನಾಟಕದಲ್ಲಿ ಕಮಲ್ ಹಾಸನ್ ಅವರ ಹೊಸ ಸಿನಿಮಾ ʼಥಗ್‌ ಲೈಫ್‌ʼ ಬಿಡುಗಡೆಗೆ ತಾತ್ಕಾಲಿಕ ತಡೆ ಬಿದ್ದಿದೆ. ʼಥಗ್‌ ಲೈಫ್‌ʼ ಬಿಡುಗಡೆಗೆ ಭದ್ರತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಮಂಗಳವಾರ ನಡೆದಿದ್ದು, ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅರ್ಜಿಯ ಮುಂದಿನ ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದ್ದಾರೆ. ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ಕುರಿತು ಕ್ಷಮೆಯಾಚಿಸದೆ ಮೊಂಡಾಟ ಪ್ರದರ್ಶಿಸುತ್ತಿದ್ದ ಕಮಲ್‌ ಹಾಸನ್‌ಗೆ ಆಘಾತ ಎದುರಾಗಿದೆ. ಸದ್ಯ ಕರ್ನಾಟಕದಲ್ಲಿ ಚಿತ್ರ ಬಿಡುಗಡೆ ಮಾಡುವುದಿಲ್ಲ. ವಾಣಿಜ್ಯ […]

ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಚಿತ್ರ ರಿಲೀಸ್‌ ಇಲ್ಲ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ