ಟ್ರಂಪ್‌, ಕಮಲಾ ಹ್ಯಾರಿಸ್‌ ಗೆ ಪತ್ರ ಬರೆದ ರಾಹುಲ್‌ ಗಾಂಧಿ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 08. ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್‌ ಟ್ರಂಪ್‌ ಮತ್ತು ಚುನಾವಣೆಯಲ್ಲಿ ಪರಾಜಯಗೊಂಡ ಕಮಲಾ ಹ್ಯಾರಿಸ್‌ ಇಬ್ಬರಿಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ. ‘ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ನಿಮಗೆ ಅಭಿನಂದನೆಗಳು. ಭಾರತೀಯರು ಮತ್ತು ಅಮೆರಿಕನ್ನರಿಗೆ ಅವಕಾಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ನಾನು ಭಾವಿಸುತ್ತೇನೆ. ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಅಧ್ಯಕ್ಷರಾಗಿ ನಿಮ್ಮ ಎರಡನೇ ಅವಧಿಗೆ ನಾನು ನಿಮಗೆ ಶುಭ ಹಾರೈಸುತ್ತೇನೆ’ ಎಂದು […]

ಟ್ರಂಪ್‌, ಕಮಲಾ ಹ್ಯಾರಿಸ್‌ ಗೆ ಪತ್ರ ಬರೆದ ರಾಹುಲ್‌ ಗಾಂಧಿ Read More »

ರಾಷ್ಟ್ರೀಯ ನ್ಯೂಸ್