ಶೌಚಾಲಯದಲ್ಲಿ ಕುಸಿದುಬಿದ್ದು ► ರಬ್ಬರ್ ಕಾರ್ಮಿಕ ಮೃತ್ಯು
(ನ್ಯೂಸ್ ಕಡಬ) newskadaba.com ಕಡಬ,ಸೆ.02, ಪುತ್ತೂರು ತಾಲೂಕಿನ ದೋಳ್ಪಾಡಿ ಗ್ರಾಮದ ಇಡ್ಯಡ್ಕ ಎಂಬಲ್ಲಿ ರಬ್ಬರ್ ಕಾರ್ಮಿಕನೋರ್ವ ಶೌಚಾಲಯದಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಮೃತಪಟ್ಟವರನ್ನು ಸುಳ್ಯ ತಾಲೂಕಿನ ಕಂದಡ್ಕ ಪೆರಿಯಾಲ್ ಎಂಬವರ ಪುತ್ರ ಸೆಲ್ವರಾಜ್ ಎಂದು ಗುರುತಿಸಲಾಗಿದೆ. ಇವರು ಇಡ್ಯಡ್ಕ ತಿಮ್ಮಪ್ಪ ಗೌಡರ ರಬ್ಬರ ತೋಟದಲ್ಲಿ ಟ್ಯಾಪರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಸೆಲ್ವರಾಜ್ ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿದ್ದರು. ಹತ್ತು ದಿನಗಳ ಹಿಂದೆ ಮನೆಗೆ ಹೋಗಿ ಬಂದಿದ್ದರು. ಎರಡು ದಿನಗಳ ಹಿಂದೆ ತನ್ನ […]
ಶೌಚಾಲಯದಲ್ಲಿ ಕುಸಿದುಬಿದ್ದು ► ರಬ್ಬರ್ ಕಾರ್ಮಿಕ ಮೃತ್ಯು Read More »
ಕರಾವಳಿ