ಕಾಣಿಯೂರು: ಇಂಗು ಗುಂಡಿಯಲ್ಲಿ ಶಾಲಾ ವಿದ್ಯಾರ್ಥಿಯ ಮೃತದೇಹ ಪತ್ತೆ
(ನ್ಯೂಸ್ ಕಡಬ) newskadaba.com ಕಾಣಿಯೂರು. ಸೆ.06. ವಿದ್ಯಾರ್ಥಿಯ ಮೃತದೇಹವೊಂದು ಕಾಣಿಯೂರು ಪ್ರೌಢಶಾಲೆಗೆ ಸಮೀಪದ ಇಂಗುಗುಂಡಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿಿದೆ. ಮೃತ ವಿದ್ಯಾರ್ಥಿಯನ್ನು ಚಾರ್ವಾಕ ಗ್ರಾಮದ ಬೊಮ್ಮೊಳಿಗೆ ನಿವಾಸಿ ಲಕ್ಷ್ಮಣ ಗೌಡ ಎಂಬವರ ಪುತ್ರ, ಕಾಣಿಯೂರು ಸರಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಗೌತಮ್(16) ಎಂದು ಗುರುತಿಸಲಾಗಿದೆ. ಗುರುವಾರ ಶಿಕ್ಷಕರ ದಿನಾಚರಣೆಯಿದ್ದ ಹಿನ್ನೆಲೆಯಲ್ಲಿ ಅಪರಾಹ್ನ 3 ಗಂಟೆಯ ಹೊತ್ತಿಗೆ ಶಾಲೆ ಬಿಟ್ಟಿದ್ದರೂ ಗೌತಮ್ ಮನೆಗೆ ಹಿಂತಿರುಗಿರಲಿಲ್ಲ. ನುರಿತ ಈಜು ಪಟುವಾಗಿದ್ದ ಗೌತಮ್ ಸ್ನೇಹಿತರೊಂದಿಗೆ ಈಜಲು […]
ಕಾಣಿಯೂರು: ಇಂಗು ಗುಂಡಿಯಲ್ಲಿ ಶಾಲಾ ವಿದ್ಯಾರ್ಥಿಯ ಮೃತದೇಹ ಪತ್ತೆ Read More »
ಕರಾವಳಿ


