ಕಾಣಿಯೂರು : ಶ್ರೀ ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಪ್ರತಿಭಾ ಪುರಸ್ಕಾರ
ಕಾಣಿಯೂರು : ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆದ ೩೧ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತೀವರ್ಷದಂತೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು. ೨೦೧೭-೧೮ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಸರಕಾರಿ ಪದವಿ ಪೂರ್ವ ಕಾಲೇಜು ಕಾಣಿಯೂರು ಇಲ್ಲಿನ ವಿದ್ಯಾರ್ಥಿ ಚರಣ್ ಕುಮಾರ್ ಎಂ. ಹಾಗೂ ದ್ವಿತೀಯ ಸ್ಥಾನ ಪಡೆದ ಹರ್ಷಿತಾ ಕೆ.ಎಸ್. ಮತ್ತು ೭ ನೇ ತರಗತಿಯ ಅತ್ಯಽಕ ಅಂಕ […]
ಕಾಣಿಯೂರು : ಶ್ರೀ ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಪ್ರತಿಭಾ ಪುರಸ್ಕಾರ Read More »
ಕರಾವಳಿ, ಕರ್ನಾಟಕ



