ಕನ್ನಡದ ಖ್ಯಾತ ಖಳನಟ ಲಕ್ಷ್ಮಣ್ ವಿಧಿವಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಹಿರಿಯ ನಟ ಲಕ್ಷ್ಮಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಲಕ್ಷ್ಮಣ್ ಅವರಿಗೆ 74 ವರ್ಷವಾಗಿತ್ತು. ಲಕ್ಷ್ಮಣ್ ಅವರು ಅಂಬರೀಶ್ ಅವರ ಅನೇಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು. ಲಕ್ಷ್ಮಣ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಯಿತು. ಮುಂಜಾನೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ ಎಂದು ತಿಳಿದುಬಂದಿದೆ. ಲಕ್ಷ್ಮಣ್ ಅವರು […]

ಕನ್ನಡದ ಖ್ಯಾತ ಖಳನಟ ಲಕ್ಷ್ಮಣ್ ವಿಧಿವಶ Read More »

ಕರ್ನಾಟಕ