kannada bigboss

”ಬಿಗ್ ಬಾಸ್ ಶೋ” ಗೆ ಶಾಕ್ ನೀಡಿದ ಮಹಿಳಾ ಆಯೋಗ

(ನ್ಯೂಸ್ ಕಡಬ)newskadaba.com, ಅ. 08.ಬೆಂಗಳೂರು: ಖಾಸಗಿ ವಾಹಿನಿ ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಮಹಿಳಾ ಆಯೋಗ ಬಿಗ್ ಶಾಕ್ ನೀಡಿದೆ. ಬಿಗ್ಬಾಸ್ನಲ್ಲಿ ಭಾಗವಹಿಸಿರುವ ಸ್ಪರ್ಧಾಳು ಮಹಿಳೆಯರಿಗೆ ಊಟ ಮತ್ತು ಶೌಚಾಲಯ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿರುವ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಬಿಗ್ಬಾಸ್ ಮನೆಗೆ ಭೇಟಿ ನೀಡಿ ಪರಿಶೀಲನೆಗೆ ಮುಂದಾಗಿದ್ದರು. ಬಿಗ್ ಬಾಸ್ ಮನೆಗೆ ಎಂಟ್ರಿ ಆಗದಂತೆ ಮಹಿಳಾ ಆಯೋಗಕ್ಕೆ ಬಿಗ್ ಬಾಸ್ ಕಾರ್ಯಕ್ರಮ ಆಯೋಜಕರು ಮನವಿ ಮಾಡಕೊಂಡಿದ್ದು ನಾವೇ ನಿಮ್ಮ ಕಚೇರಿಗೆ ಬಂದು […]

”ಬಿಗ್ ಬಾಸ್ ಶೋ” ಗೆ ಶಾಕ್ ನೀಡಿದ ಮಹಿಳಾ ಆಯೋಗ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಗ್ ಬಾಸ್ ಸೀಸನ್ 10- ಸಂಭಾವ್ಯ ಸ್ಪರ್ಧಿಗಳ ಪಟ್ಟಿ ರಿಲೀಸ್…!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 15.ಈ ಬಾರಿಯ ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಗೆ ಭರ್ಜರಿ ಸಿದ್ದತೆ ನಡೆಯುತ್ತಿದೆ. ಬಿಗ್ ಬಾಸ್ ಸೀಸನ್ 10ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಂಭಾವ್ಯ ಸ್ಪರ್ಧಿಗಳ ಪಟ್ಟಿಯನ್ನು ವೈರಲ್ ಮಾಡಲಾಗಿದೆ. ಇದರೊಂದಿಗೆ ಯಾರೆಲ್ಲಾ ಭಾಗಿಯಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಬಿಗ್ ಬಾಸ್ ಕನ್ನಡ ಸೀಸನ್ 10 ಕಾರ್ಯಕ್ರಮದ ನಿರೀಕ್ಷೆಯಲ್ಲಿ ಕನ್ನಡಿಗರು ಸಹ ಇದ್ದಾರೆ ಎನ್ನಲಾಗಿದೆ.   ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳು ವೈರಲ್ ಆಗುತ್ತಿದ್ದು, ಅದರಂತೆ

ಬಿಗ್ ಬಾಸ್ ಸೀಸನ್ 10- ಸಂಭಾವ್ಯ ಸ್ಪರ್ಧಿಗಳ ಪಟ್ಟಿ ರಿಲೀಸ್…! Read More »

ಕರ್ನಾಟಕ, ಸಿನಿಮಾ
Scroll to Top