ಕನ್ನಡ ನಾಮಫಲಕ ಅಳವಡಿಕೆಗೆ ಮತ್ತೆ 2 ವಾರಗಳ‌ ಅವಧಿ ವಿಸ್ತರಣೆ- ಡಿಸಿಎಂ ಡಿಕೆಶಿವಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 29. ಈಗಾಗಲೇ ಅಂಗಡಿ ಮುಂಗಟ್ಟುಗಳ ಬೋರ್ಡ್ ಗಳಲ್ಲಿ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ ಒತ್ತಡ ಹೆಚ್ಚಾಗಿದ್ದು, ಅದಕ್ಕಾಗಿ ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ ಕಾಲ ವಿಸ್ತರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯದ ಎಲ್ಲಾ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ನೀಡಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿತ್ತು. ಈ […]

ಕನ್ನಡ ನಾಮಫಲಕ ಅಳವಡಿಕೆಗೆ ಮತ್ತೆ 2 ವಾರಗಳ‌ ಅವಧಿ ವಿಸ್ತರಣೆ- ಡಿಸಿಎಂ ಡಿಕೆಶಿವಕುಮಾರ್ Read More »

ಕರ್ನಾಟಕ