ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ವಿಧಿವಶ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು: ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’, ‘ಕೆಜಿಎಫ್’, ‘ಕೆಜಿಎಫ್ 2’ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ತಮ್ಮ ಶಕ್ತಿಶಾಲಿ ಅಭಿನಯದಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದ ಅವರು, ಕಳೆದ ಕೆಲವು ವರ್ಷಗಳಿಂದ ಥೈರಾಯ್ಡ್ ಕ್ಯಾನ್ಸರ್ ನೊಂದಿಗೆ ಹೋರಾಟ ನಡೆಸುತ್ತಿದ್ದರು. ಹರೀಶ್ ರಾಯ್ ಅವರ ಆರೋಗ್ಯ ಕಳೆದ ತಿಂಗಳುಗಳಿಂದ ಹದಗೆಡುತ್ತಲೇ ಇತ್ತು. ಹೊಟ್ಟೆ ಉಬ್ಬರಗೊಂಡು ದೇಹ ಕೃಷಗೊಂಡಿದ್ದ ಅವರು ಗುರುತೇ […]

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ವಿಧಿವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್