kannada film

ಮದರ್ ಪ್ರಾಮಿಸ್’ ಸಿನಿಮಾದ ವಿರುದ್ಧ ವ್ಯವಸ್ಥಿತ ದುಷ್ಪ್ರಚಾರ? ಬೇಸರ ಹೊರಹಾಕಿದ ನಟ ಡಾಲಿ ಧನಂಜಯ್

(ನ್ಯೂಸ್ ಕಡಬ) newskadaba.com ಜು. 13. ಡಾಲಿ ಧನಂಜಯ್ ನಟಿಸಿ, ನಿರ್ಮಿಸಿರುವ ‘ಮದರ್ ಪ್ರಾಮಿಸ್‘ ಸಿನಿಮಾಗೆ ಬುಕ್‌ಮೈಶೋ (BookMyShow) ಆ್ಯಪ್‌ನಲ್ಲಿ ಉದ್ದೇಶಪೂರ್ವಕವಾಗಿ ನೆಗೆಟಿವ್ ರೇಟಿಂಗ್ ಹಾಗೂ ವಿಮರ್ಶೆಗಳನ್ನು ಹರಡಿ ಚಿತ್ರಕ್ಕೆ ಹಿನ್ನಡೆ ಉಂಟುಮಾಡುವ ಪ್ರಯತ್ನ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಸಿನಿಮಾ ಉತ್ತಮ ಹಾಸ್ಯ ಶೈಲಿಯನ್ನು ಹೊಂದಿದ್ದರೂ, ಕೆಲವರು ದುರುದ್ದೇಶದಿಂದ 10ಕ್ಕೆ 1 ರೇಟಿಂಗ್ ನೀಡಿದ್ದಾರೆ. ಅಷ್ಟೇ ಅಲ್ಲದೆ, ಆ ನೆಗೆಟಿವ್ ವಿಮರ್ಶೆಗಳಿಗೆ ಅತಿ ಹೆಚ್ಚು ಲೈಕ್ಸ್ ಬರುವಂತೆ ಮಾಡಿ, ಅವು ಆ್ಯಪ್‌ ನ ಮೊದಲ ಪುಟದಲ್ಲಿ […]

ಮದರ್ ಪ್ರಾಮಿಸ್’ ಸಿನಿಮಾದ ವಿರುದ್ಧ ವ್ಯವಸ್ಥಿತ ದುಷ್ಪ್ರಚಾರ? ಬೇಸರ ಹೊರಹಾಕಿದ ನಟ ಡಾಲಿ ಧನಂಜಯ್ Read More »

ಕರ್ನಾಟಕ, ಸಿನಿಮಾ

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ – ಕನ್ನಡದ ಅತ್ಯುತ್ತಮ ಚಿತ್ರವಾಗಿ ‘ಚಾರ್ಲಿ 777’ ಆಯ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 24.69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಅತ್ಯುತ್ತಮ ಕನ್ನಡ ಚಿತ್ರವಾಗಿ ʼ777 ಚಾರ್ಲಿʼ ಆಯ್ಕೆಯಾಗಿದೆ. ‘ಕಡೈಸಿ ವ್ಯವಸಾಯಿ’ ಅತ್ಯುತ್ತಮ ತಮಿಳು ಚಿತ್ರವಾಗಿ ಆಯ್ಕೆಯಾಗಿದರೆ, ‘ಉಪ್ಪೇನ’ ಮತ್ತು ‘ಹೋಮ್’ ತೆಲುಗು ಮತ್ತು ಮಲಯಾಳಂನ ಅತ್ಯುತ್ತಮ ಚಿತ್ರಗಳಾಗಿ ಆಯ್ಕೆಯಾಗಿವೆ. ‘ಗಂಗೂಬಾಯಿ ಕಥಿವಾಡಿ’ ಮತ್ತು ‘ಮಿಮಿ’ ಚಿತ್ರಕ್ಕಾಗಿ ಆಲಿಯಾ ಭಟ್ ಮತ್ತು ಕೃತಿ ಸನೋನ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಹಂಚಿಕೊಂಡಿದ್ದು, ‘ಪುಷ್ಪ: ದಿ ರೈಸ್’ ಚಿತ್ರಕ್ಕಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿ

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ – ಕನ್ನಡದ ಅತ್ಯುತ್ತಮ ಚಿತ್ರವಾಗಿ ‘ಚಾರ್ಲಿ 777’ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ
Scroll to Top