‘ಕನ್ನಡ ಅತ್ಯಂತ ಪ್ರಾಚೀನ ಭಾಷೆ’-ಶೋಭಾ ಕರಂದ್ಲಾಜೆ

(ನ್ಯೂಸ್‌ ಕಡಬ) newskadaba.com,  ನ.01 ಬೆಂಗಳೂರು: ಅರಸಿನ, ಕುಂಕುಮ ಬಣ್ಣವುಳ್ಳ ಕನ್ನಡಾಂಬೆಯ ಧ್ವಜವನ್ನು ನಮ್ಮ ಹಿರಿಯರು ಶುಭದ ಸಂಕೇತವಾಗಿ ಸ್ವೀಕರಿಸಿದ್ದಾರೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ವಿಶ್ಲೇಷಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಕುರಿತ ಸಂದೇಶ ನೀಡಿದರು. ಕನ್ನಡ, ಕರ್ನಾಟಕದ ಏಕೀಕರಣಕ್ಕಾಗಿ ಲಕ್ಷಾಂತರ ಜನರು ಹೋರಾಟ ಮಾಡಿದ್ದಾರೆ. […]

‘ಕನ್ನಡ ಅತ್ಯಂತ ಪ್ರಾಚೀನ ಭಾಷೆ’-ಶೋಭಾ ಕರಂದ್ಲಾಜೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್