ಸರ್ಕಾರಿ ಇಲಾಖೆಗಳಲ್ಲಿ ಕನ್ನಡ ಕಡ್ಡಾಯ- ತಪ್ಪಿದಲ್ಲಿ ಕಠಿಣ ಕ್ರಮ
(ನ್ಯೂಸ್ ಕಡಬ) newskadaba.com ಜೂ. 26. ಈಗಾಗಲೇ ರಾಜ್ಯದ ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ 60% ಕನ್ನಡ ಕಡ್ಡಾಯ ಎಂಬ ಆದೇಶ ಚಾಲ್ತಿಯಲ್ಲಿದೆ. ಆದರೆ, ಇದು ಸಮರ್ಪಕವಾಗಿ ಇನ್ನೂ ಜಾರಿಯಾಗಿಲ್ಲ. ಹೀಗಿರುವಾಗಲೇ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಇಲಾಖೆಗಳಲ್ಲಿಯೂ ಕನ್ನಡ ಕಡ್ಡಾಯ ಎಂಬ ಸುತ್ತೋಲೆಯನ್ನು ಹೊರಡಿಸಿದೆ. ಆದೇಶದ ಜೊತೆಗೆ ಈ ನಿಯಮವನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನೂ ಸರ್ಕಾರ ನೀಡಿದೆ. ಈ ನಿಯಮಾನುಸಾರ ಕನ್ನಡದಲ್ಲಿ ಬರುವ ಪತ್ರಗಳಿಗೆ ಕನ್ನಡದಲ್ಲೇ ಉತ್ತರ ನೀಡುವಂತೆ […]
ಸರ್ಕಾರಿ ಇಲಾಖೆಗಳಲ್ಲಿ ಕನ್ನಡ ಕಡ್ಡಾಯ- ತಪ್ಪಿದಲ್ಲಿ ಕಠಿಣ ಕ್ರಮ Read More »
ಕರ್ನಾಟಕ
