ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2024 ಪ್ರಕಟ; ಸಾಧಕರ ಪಟ್ಟಿ ಇಲ್ಲಿವೆ
(ನ್ಯೂಸ್ ಕಡಬ) newskadaba.com ಅ. 31. ರಾಜ್ಯದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2024 ಘೋಷಣೆಯಾಗಿದ್ದು, ರಾಜ್ಯದ 69 ಸಾಧಕರಿಗೆ ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಈ ಕುರಿತು ಬುಧವಾರದಮದು ಪತ್ರಿಕಾಗೋಷ್ಠಿ ನಡೆಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2024 ಪಟ್ಟಿಯನ್ನು ಪ್ರಕಟಿಸಿದರು. ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1,575 ಭೌತಿಕ ಅರ್ಜಿಗಳು ಬಂದಿದ್ದವು. ಇದಲ್ಲದೇ ಸೇವಾಸಿಂಧು ಮೂಲಕ […]
ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2024 ಪ್ರಕಟ; ಸಾಧಕರ ಪಟ್ಟಿ ಇಲ್ಲಿವೆ Read More »
ಕರ್ನಾಟಕ
