ಕನ್ನಡ ರಾಜ್ಯೋತ್ಸವ: ಎಲ್ಲಾ ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಅ. 21. ಜಿಲ್ಲಾಡಳಿತ ವತಿಯಿಂದ ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್.ಜಿ ಸೂಚಿಸಿದ್ದಾರೆ. ಅವರು ಶುಕ್ರವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನವೆಂಬರ್ 1ರಂದು ನೆಹರೂ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಜಿಲ್ಲಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು. ಎಲ್ಲ ಇಲಾಖೆಗಳು […]

ಕನ್ನಡ ರಾಜ್ಯೋತ್ಸವ: ಎಲ್ಲಾ ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ