ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ
(ನ್ಯೂಸ್ ಕಡಬ) newskadaba.com ನ. 01. ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಸ್ತಾರ ಚಾನಲ್ ನ ಸಿಇಒ ಹಾಗೂ ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮಣೆ ಅವರು ರಾಷ್ಟ್ರಧ್ವಜ ಮತ್ತು ನಾಡಧ್ವಜವನ್ನು ಆರೋಹಣವನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಗೀತೆ ಮತ್ತು ನಾಡಗೀತೆಯನ್ನು ಹಾಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ದೀಪವನ್ನು ಹಚ್ಚುವುದರಿಂದ ಕಣ್ಣಿಗೆ ಆನಂದವಾಗುತ್ತದೆ. ಬೆಳಕು ಸಿಗುತ್ತದೆ. ನಮ್ಮ ಮುಖದ […]
ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ Read More »
ಕರಾವಳಿ
