ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ ➤ ಮಹೇಶ್ ಜೋಷಿ
(ನ್ಯೂಸ್ ಕಡಬ) newskadaba.com ಹಾವೇರಿ, ಜ.08. ಮುಂದಿನ ವರ್ಷದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಜಿಲ್ಲೆಯಲ್ಲಿ ನಡೆಯಲಿದೆ. 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ದಿನ ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ನಂತರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಷಿ ಈ ವಿಷಯ ತಿಳಿಸಿದ್ದು, ಮುಂದಿನ 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಎಲ್ಲಿ ನಡೆಯಬೇಕು ಎಂಬ ಬಗ್ಗೆ […]
ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ ➤ ಮಹೇಶ್ ಜೋಷಿ Read More »
ಕರ್ನಾಟಕ
