ಖಬರ್ ಸ್ತಾನಗಳಿಗೆ ಸರಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರಕಾರ..!
(ನ್ಯೂಸ್ ಕಡಬ) newskadaba.com ನ. 15. ಈಗಾಗಲೇ ರಾಜ್ಯದಲ್ಲಿ ‘ವಕ್ಫ್’ ವಿವಾದದಿಂದ ವಿಪಕ್ಷಗಳು ಹಾಗೂ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದರ ನಡುವೆಯೇ ಮುಸ್ಲಿಮರ ಖಬರಸ್ಥಾನಗಳಿಗೆ ಸರ್ಕಾರಿ ಭೂಮಿ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮತ್ತೊಂದು ವಿವಾದವನ್ನು ರಾಜ್ಯ ಸರ್ಕಾರ ಮೈ ಮೇಲೆ ಎಳೆದುಕೊಂಡಿಂತಾಗಿದೆ. ರಾಜ್ಯ ಸರಕಾರ ಖಬರಸ್ಥಾನಗಳಿಗೆ ಸರ್ಕಾರಿ ಕಂದಾಯ ಭೂಮಿ ನೀಡಲು ಮುಂದಾಗಿದೆ. ರಾಜ್ಯ ಸರ್ಕಾರದ ಈ ಆದೇಶ ಇದೀಗ ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಸುಮಾರು 328 ಖಬರಸ್ಥಾನಗಳಿಗೆ ಸರಕಾರಿ ಭೂಮಿಯನ್ನು ನೀಡಲು ಮುಂದಾಗಿರುವ […]
ಖಬರ್ ಸ್ತಾನಗಳಿಗೆ ಸರಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರಕಾರ..! Read More »
ಕರ್ನಾಟಕ
