ಮಂಗಳೂರಿನಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್..!!!
(ನ್ಯೂಸ್ ಕಡಬ) newskadaba.com ಮಂಗಳೂರು, ಅ.4. ಕೇರಳದ ಕಣ್ಣೂರಿನಲ್ಲಿ ನಡೆಯುವ ಬಿಜೆಪಿ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಮಂಗಳೂರಿಗೆ ಆಗಮಿಸಿದ್ದು, ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಯಿತು. ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ ಇವರು ಕೇರಳದಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿಜೆಪಿ ಆಯೋಜಿಸಿರುವ ಬೃಹತ್ ಜನರಕ್ಷಾ ಯಾತ್ರೆಯ ನೇತೃತ್ವವನ್ನು ವಹಿಸಲಿದ್ದಾರೆ. ಜನರಕ್ಷಾ ಯಾತ್ರೆಗೆ ಈಗಾಗಲೆ […]
ಮಂಗಳೂರಿನಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್..!!! Read More »
ಕರಾವಳಿ
