ಪರಭಾಷೆಯಲ್ಲಿ 100 ಕೋಟಿ ರೂಪಾಯಿ ಬಾಚಿದ ‘ಕಾಂತಾರ’
(ನ್ಯೂಸ್ ಕಡಬ) newskadaba.com ಅ.28: ‘ಕಾಂತಾರ’ ಸಿನಿಮಾ ನಿತ್ಯ ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಕಡಿಮೆ ಬಜೆಟ್ನಲ್ಲಿ ಸಿದ್ಧವಾದ ಈ ಚಿತ್ರ ನೂರಾರು ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದಿಂದ ಹೊಂಬಾಳೆ ಫಿಲ್ಮ್ಸ್ಗೆ ಒಳ್ಳೆಯ ಲಾಭ ಆಗಿದೆ. ಈ ಚಿತ್ರದಿಂದ ರಿಷಬ್ ಶೆಟ್ಟಿ ಅವರು ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದರು. ‘ಕಾಂತಾರ’ ರಿಲೀಸ್ ಆಗಿ ಒಂದು ತಿಂಗಳಾಗಿದೆ. ಆದಾಗ್ಯೂ ಈ ಚಿತ್ರದ ಅಬ್ಬರ ಕಡಿಮೆ ಆಗುತ್ತಿಲ್ಲ. ಸಿನಿಮಾ ನೋಡಿದ ಬಹುತೇಕರು ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ಡಬ್ ಆಗಿ […]
ಪರಭಾಷೆಯಲ್ಲಿ 100 ಕೋಟಿ ರೂಪಾಯಿ ಬಾಚಿದ ‘ಕಾಂತಾರ’ Read More »
ಕರಾವಳಿ

