ಕಾಂತಾರ ಚಾಪ್ಟರ್ – 1; 18 ದಿನಕ್ಕೆ 765 ಕೋಟಿ ಕಲೆಕ್ಷನ್
(ನ್ಯೂಸ್ ಕಡಬ) newskadaba.com, ಅ.20 : ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಕಂಡು ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಕೇವಲ ಪ್ರಾದೇಶಿಕವಾಗಿ ಅಲ್ಲದೇ ಪ್ರಪಂಚದಾದ್ಯಂತ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ. ಸಿನಿಮಾ ನೋಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದೆ ಅಭಿಮಾನಿ ವರ್ಗ. ಬಹುಭಾಷೆಯಲ್ಲಿ ಏಕಕಾಲಕ್ಕೆ ತೆರೆಕಂಡ ಕಾಂತಾರ ಚಾಪ್ಟರ್-1 ಸಿನಿಮಾಗೆ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ. ಮೂರನೇ ವಾರದಲ್ಲೂ ಕಾಂತಾರ ಸಿನಿಮಾದ ಗಳಿಕೆ ಕುಗ್ಗಿಲ್ಲ. ಸಾಲು ಸಾಲು ರಜಾ ದಿನಗಳ ಜೊತೆ ಹಬ್ಬ ಇರುವ ಕಾರಣ ಚಿತ್ರ ನೋಡಲು ಥಿಯೇಟರ್ಗೆ ಜನ ಬರುತ್ತಿದ್ದಾರೆ. […]
ಕಾಂತಾರ ಚಾಪ್ಟರ್ – 1; 18 ದಿನಕ್ಕೆ 765 ಕೋಟಿ ಕಲೆಕ್ಷನ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
