ಕಾಂತಾರ: ಚಾಪ್ಟರ್ 1 ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವೇ ದಿನಗಳು ಬಾಕಿ ; ಮೂಹೂರ್ತ ಫಿಕ್ಸ್
(ನ್ಯೂಸ್ ಕಡಬ) newskadaba.com, ಸೆ. 19 ಕಾಂತಾರ: ಚಾಪ್ಟರ್ 1 ಸಿನಿಮಾದ ಟ್ರೈಲರ್ ಇದೇ ತಿಂಗಳು (ಸೆಪ್ಟೆಂಬರ್) 22 ನೇ ತಾರೀಖಿನಂದು, ಮಧ್ಯಾಹ್ನ 12:45ಕ್ಕೆ ಬಿಡುಗಡೆ ಆಗಲಿದೆ. ಹೊಂಬಾಳೆಯ ಅಧಿಕೃತ ಯೂಟ್ಯೂಬ್ ಚಾನೆಲ್ನಲ್ಲಿ ಟ್ರೈಲರ್ ಬಿಡುಗಡೆ ಆಗಲಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಟ್ರೈಲರ್ ವೀಕ್ಷಿಸಬಹುದು. ಸಿನಿಮಾ ಕುರಿತು ರಿಷಬ್ ಶೆಟ್ಟಿ ಅಥವಾ ಚಿತ್ರ ತಂಡ ಯಾವುದೇ ಮಾಹಿತಿಯನ್ನು ಅಷ್ಟಾಗಿ ಹಂಚಿಕೊಳ್ಳುತ್ತಿಲ್ಲ. ಈ ವರೆಗೆ 2 ಪೋಸ್ಟರ್ ಹಾಗೂ ಒಂದು ಮೇಕಿಂಗ್ […]
ಕಾಂತಾರ: ಚಾಪ್ಟರ್ 1 ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವೇ ದಿನಗಳು ಬಾಕಿ ; ಮೂಹೂರ್ತ ಫಿಕ್ಸ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
