ಗಳಿಕೆಯಲ್ಲಿ ಹೊಸ ದಾಖಲೆ ಬರೆದ ಕಾಂತಾರ ಚಾಪ್ಟರ್‌ 1!

(ನ್ಯೂಸ್‌ ಕಡಬ) newskadaba.com,  ಅ.10 : ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ, ರಿಷಬ್‌ ಶೆಟ್ಟಿ ಅಭಿನಯದ ʼಕಾಂತಾರ ಚಾಪ್ಟರ್‌ 1′ ಗ್ಲೋಬಲ್‌ ಹಿಟ್‌ ಆಗಿದೆ. ರಾಜ್ಯ, ದೇಶೀಯ ಹಾಗೂ ಅಂತಾರಾಷ್ಟ್ರೀಯ ಗಲ್ಲಾಫೆಟ್ಟಿಗೆಯಲ್ಲಿ ದಾಖಲೆಗಳ ಮೇಲೆ ದಾಖಲೆಗನ್ನು ಉಡೀಸ್‌ ಮಾಡುತ್ತಲೇ ಸಾಗಿದೆ. ಬಿಡುಗಡೆಯಾದ ಅಕ್ಟೋಬರ್ 2 ದಿನಾಂಕದಿಂದ ಇಲ್ಲಿಯವರೆಗೆ ವಿಶ್ವಾದ್ಯಂತ ₹ 509 ಕೋಟಿಗೂ ಹೆಚ್ಚು ಗಳಿಕೆ ಮಾಡುವ ಮೂಲಕ ಭರ್ಜರಿ ಯಶಸ್ಸನ್ನು ಸಾಧಿಸಿದೆ. ಬಿಡುಗಡೆ ಆದ ಎಂಟು ದಿನಗಳಲ್ಲಿ 2022ರ ‘ಕಾಂತಾರ’ ಮತ್ತು ‘ಕೆಜಿಎಫ್ 1’ ಸಿನಿಮಾದ ಕಲೆಕ್ಷನ್ […]

ಗಳಿಕೆಯಲ್ಲಿ ಹೊಸ ದಾಖಲೆ ಬರೆದ ಕಾಂತಾರ ಚಾಪ್ಟರ್‌ 1! Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ