kantara chapter 1

ನಾಳೆಯಿಂದ ʼಕಾಂತಾರ ಚಾಪ್ಟರ್ 1′ ಟಿಕೆಟ್ ಬೆಲೆಯಲ್ಲಿ ಭಾರಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಅ..30: ಬೆಂಗಳೂರು: ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಹಾಗೂ ಹೊಂಬಾಳೆ ಫಿಲ್ಮ್ಸ್‌ ನಿರ್ಮಿಸಿರುವ ‘ಕಾಂತಾರ ಚಾಪ್ಟರ್ 1’  ಚಿತ್ರ ಈಗಾಗಲೇ ಗಲ್ಲಾಪೆಟ್ಟಿಗೆಯಲ್ಲಿ ಕಿಂಗ್‌ ಎನಿಸಿಕೊಂಡಿದೆ. ಹಲವು ದಾಖಲೆಗಳನ್ನು ಬರೆದು, ಭಾರತದಾದ್ಯಂತ ತನ್ನ ಅಬ್ಬರವನ್ನು ಮುಂದುವರಿಸಿದೆ. ಅಕ್ಟೋಬರ್‌ 2ರಂದು ತೆರೆಕಂಡ ಈ ಚಿತ್ರ ಬರೀ ಕರ್ನಾಟಕದಲ್ಲಿಯೇ 250 ಕೋಟಿ ರೂ.ಗೂ ಹೆಚ್ಚು ಗಳಿಕೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದೆ. ಅಲ್ಲದೆ ಜಾಗತಿಕವಾಗಿ 850 ಕೋಟಿ ರೂ. ದೋಚಿಕೊಂಡು ಈ ವರ್ಷ ಅತೀ ಹೆಚ್ಚು ಗಳಿಸಿದ ಭಾರತೀಯ […]

ನಾಳೆಯಿಂದ ʼಕಾಂತಾರ ಚಾಪ್ಟರ್ 1′ ಟಿಕೆಟ್ ಬೆಲೆಯಲ್ಲಿ ಭಾರಿ ಇಳಿಕೆ Read More »

ಕರ್ನಾಟಕ, ಸಿನಿಮಾ

ಕಾಂತಾರ ಚಾಪ್ಟರ್‌ 1: ಕನಕವತಿ ಪೋಸ್ಟರ್‌ ರಿಲೀಸ್

(ನ್ಯೂಸ್‌ ಕಡಬ) newskadaba.com, ಆ.08:‌ ಕಾಂತಾರ ಚಿತ್ರದ ಪ್ರೀಕ್ವೆಲ್‌ ಆಗಿರುವ ಕಾಂತಾರ: ಚಾಪ್ಟರ್‌ 1 ಚಿತ್ರದ ನಾಯಕಿಯಾಗಿ ರುಕ್ಮಿಣಿ ವಸಂತ್‌ ಅಭಿನಯಿಸುತ್ತಿದ್ದಾರೆ.‌ ವರಮಹಾಲಕ್ಷ್ಮೀ ಹಬ್ಬದ ಈ ಶುಭದಿನದಂದು ಅವರ ಪಾತ್ರದ ಪೋಸ್ಟರ್‌ ಬಿಡುಗಡೆಯಾಗಿದೆ. ಇದರಿಂದ ಅಭಿಮಾನಿಗಳಲ್ಲಿ ರುಕ್ಮಿಣಿ ವಸಂತ್‌ ಅವರ ಪಾತ್ರದ ಬಗ್ಗೆ ಕುತೂಹಲ ಹೆಚ್ಚಿದೆ. ಕಾಂತಾರ: ಚಾಪ್ಟರ್‌1 ಚಿತ್ರದಲ್ಲಿ ರುಕ್ಮಿಣಿ ವಸಂತ್‌ ಕನಕವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ರುಕ್ಮಿಣಿ ವಸಂತ್‌ ಅವರು ಯುವರಾಣಿ ರೀತಿ ಕಾಣಿಸಿಕೊಂಡಿದ್ದಾರೆ. ಪೋಸ್ಟರ್‌ನ ಹಿಂಭಾಗ ನೋಡಿದರೆ ರಾಜರ ಆಸ್ಥಾನದ ರೀತಿ

ಕಾಂತಾರ ಚಾಪ್ಟರ್‌ 1: ಕನಕವತಿ ಪೋಸ್ಟರ್‌ ರಿಲೀಸ್ Read More »

ಸಿನಿಮಾ
Scroll to Top