kanthara

ಕಾಂತಾರ ಚಾಪ್ಟರ್‌ 1;ದಾಖಲೆ ಸೃಷ್ಟಿಸಿದ ರಿಷಬ್ ಶೆಟ್ಟಿ ಸಿನಿಮಾ: 717.50 ಕೋಟಿ ಗಳಿಕೆ

(ನ್ಯೂಸ್‌ ಕಡಬ) newskadaba.com,  ಅ.18 ರಿಷಬ್ ಶೆಟ್ಟಿಯವರ ‘ಕಾಂತಾರ ಚಾಪ್ಟರ್‌ 1’ ವಿಜಯ ಯಾತ್ರೆ ಮುಂದುವರಿದಿದ್ದು, ವಿಶ್ವಾದ್ಯಂತ 717.50 ಕೋಟಿ ರು.ಗೂ ಗಳಿಕೆ ಮಾಡಿದೆ. ಭಾರತದಲ್ಲಿ 500 ಕೋಟಿ ರು.ಗೂ ಅಧಿಕ ಕಲೆಕ್ಷನ್‌ ಮಾಡಿದೆ. ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್‌ ಈ ಗಳಿಕೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದೆ ಈ ಬಾರಿ ವೀಕೆಂಡ್‌ ಹಾಗೂ ದೀಪಾವಳಿ ಹಬ್ಬ ಜೊತೆಯಾಗಿ ಬಂದಿದ್ದು ಸಿನಿಮಾ ಗಳಿಕೆಯನ್ನು ಶೀಘ್ರ 1000 ಕೋಟಿ ಹೊಸ್ತಿಲು ದಾಟಿಸುವ ನಿರೀಕ್ಷೆ ಇದೆ. ಸಿನಿಮಾ ಸಕ್ಸಸ್‌ ಓಟ […]

ಕಾಂತಾರ ಚಾಪ್ಟರ್‌ 1;ದಾಖಲೆ ಸೃಷ್ಟಿಸಿದ ರಿಷಬ್ ಶೆಟ್ಟಿ ಸಿನಿಮಾ: 717.50 ಕೋಟಿ ಗಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮೈಸೂರು : ಕಾಂತಾರ ಚಾಪ್ಟರ್ 1 ಉತ್ತಮ ಪ್ರದರ್ಶನ –ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ

(ನ್ಯೂಸ್‌ ಕಡಬ) newskadaba.com,  ಅ.16:  ಮೈಸೂರು : ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ  ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡರು.. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಮಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಖುಷಿಯಾಗಿದೆ. ನಾಡಿನ ಜನತೆ ಹಾಗೂ ದೇಶದಾದ್ಯಂತ ತುಂಬಾ ಅದ್ಭುತವಾದ ಯಶಸ್ಸನ್ನು ಕೊಟ್ಟಿದ್ದಾರೆ. ಯಾವತ್ತೋ ಹೇಳಿದ್ದೇ ಈ ಸಿನಿಮಾದ ಯಶಸ್ಸು ಮೊದಲು ಕನ್ನಡಿಗರಿಗೆ ಸಲ್ಲಬೇಕು. ಅದೇ

ಮೈಸೂರು : ಕಾಂತಾರ ಚಾಪ್ಟರ್ 1 ಉತ್ತಮ ಪ್ರದರ್ಶನ –ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂತಾರ: ಚಾಪ್ಟರ್‌ 1’ಗೆ ಕರ್ನಾಟಕದಲ್ಲಿ ಅಡ್ವಾನ್ಸ್‌ ಟಿಕೆಟ್‌ ಬುಕ್ಕಿಂಗ್‌ ದಿನಾಂಕ ಘೋಷಣೆ

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು :  ಘೋಷಣೆಯಾದಾಗಿನಿಂದಲೇ ಕುತೂಹಲ ಕೆರಳಿಸಿ, ಟ್ರೈಲರ್‌ ಮೂಲಕ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದ ʼಕಾಂತಾರ: ಚಾಪ್ಟರ್‌ 1ʼ ಚಿತ್ರತಂಡ ಇದೀಗ ಅಭಿಮಾನಿಗಳಿಗೆ ಮತ್ತೊಂದು ಗುಡ್‌ನ್ಯೂಸ್‌ ನೀಡಿದೆ. ಅಕ್ಟೋಬರ್‌ 2ರಂದು ವಿವಿಧ ಭಾಷೆಗಳಲ್ಲಿ ವಿಶ್ವಾದ್ಯಂತ ತೆರೆಗೆ ಬರಲಿರುವ ಈ ಚಿತ್ರ ಈಗಾಗಲೇ ಹವಾ ಸೃಷ್ಟಿಸಿದ್ದು, ರಿಲೀಸ್‌ಗೆ 1 ವಾರ ಬಾಕಿ ಉಳಿದಿರುವಾಗ ಸಿನಿಮಾತಂಡ ಕರ್ನಾಟಕದಲ್ಲಿ ಅಡ್ವಾನ್ಸ್‌ ಟಿಕೆಟ್‌ ಬುಕ್ಕಿಂಗ್‌ ದಿನಾಂಕ ಘೋಷಿಸಿದೆ. ಸೆಪ್ಟೆಂಬರ್‌ 26ರ ಮಧ್ಯಾಹ್ನ 12:29ಕ್ಕೆ ನೀವು ಟಿಕೆಟ್‌ ಬುಕ್‌ ಮಾಡಬಹುದು.

ಕಾಂತಾರ: ಚಾಪ್ಟರ್‌ 1’ಗೆ ಕರ್ನಾಟಕದಲ್ಲಿ ಅಡ್ವಾನ್ಸ್‌ ಟಿಕೆಟ್‌ ಬುಕ್ಕಿಂಗ್‌ ದಿನಾಂಕ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಟಾಲಿಯನ್ ಮತ್ತು ಸ್ಪ್ಯಾನಿಶ್ ಭಾಷೆ ಗೆ ಕಾಂತಾರ ಡಬ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ಮಾತ್ರ ರಿಲೀಸ್ ಮಾಡಲಾಗಿತ್ತು. ಕನ್ನಡ ಪ್ರೇಕ್ಷಕರು ಚಿತ್ರವನ್ನು ಅಪ್ಪಿಕೊಂಡು, ಹಾಡಿ ಹೊಗಳಿದ ಬಳಿಕ ಬೇರೆ ಬೇರೆ ಭಾಷೆಯ ಪ್ರೇಕ್ಷರಿಂದ ಬೇಡಿಕೆ ಹೆಚ್ಚಾಗಿತ್ತು. ಬಳಿಕ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್​ ಮಾಡಿ ರಿಲೀಸ್​ ಮಾಡಲಾಯಿತು. ಎಲ್ಲಾ ಭಾಷೆಗಳಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದಲ್ಲದೇ ಭರ್ಜರಿ ಕಲೆಕ್ಷನ್ ಕೂಡ​ ಆಯಿತು ಎನ್ನಲಾಗಿದೆ. ಒಟಿಟಿ ಪ್ರೇಕ್ಷಕರಿಗಾಗಿ ಇಂಗ್ಲಿಷ್​

ಇಟಾಲಿಯನ್ ಮತ್ತು ಸ್ಪ್ಯಾನಿಶ್ ಭಾಷೆ ಗೆ ಕಾಂತಾರ ಡಬ್..! Read More »

ಕರ್ನಾಟಕ

ಕಾಂತಾರ ಸಿನಿಮಾ ಜ.15ರಂದು ಟಿವಿಯಲ್ಲಿ ಪ್ರಸಾರ ➤ ನಟ ರಿಷಬ್ ಶೆಟ್ಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜ. 09. ಇಡೀ ದೇಶವೇ ಕೊಂಡಾಡಿದ ಕನ್ನಡ ಸಿನಿಮಾ ‘ಕಾಂತಾರ ಸಿನಿಮಾ ಶೀಘ್ರದಲ್ಲೇ ಟಿವಿಯಲ್ಲಿ ಪ್ರಸಾರವಾಗಲಿದ್ದು, ಹೊಂಬಾಳೆ ಫಿಲ್ಮ್ಸ್​​ಬ್ಯಾನರ್​ ಅಡಿಯಲ್ಲಿ ಮೂಡಿಬಂದ ‘ಕಾಂತಾರ’ ಚಿತ್ರದಲ್ಲಿ ತುಳುನಾಡಿನ ಸಂಸ್ಕೃತಿಯಾದ ಕಂಬಳ, ಭೂತಕೋಲ ಮುಂತಾದ ವಿಚಾರಗಳ ಬಗ್ಗೆ ಹೇಳಲಾಗಿದೆ. ಇದರಲ್ಲಿ ರಿಷಬ್​ ಶೆಟ್ಟಿ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಇನ್ನುಳಿದ ಪ್ರಮುಖ ಪಾತ್ರಗಳಲ್ಲಿ ಅಚ್ಯುತ್​ ಕುಮಾರ್​, ಪ್ರಮೋದ್​​ ಶೆಟ್ಟಿ, ಕಿಶೋರ್​ ಮುಂತಾದವರು ಅಭಿನಯಿಸಿದ್ದಾರೆ. ‘ಸ್ಟಾರ್​ ಸುವರ್ಣ’ ವಾಹಿನಿಯು ‘ಕಾಂತಾರ’ ಚಿತ್ರದ ಪ್ರಸಾರ ಹಕ್ಕುಗಳನ್ನು ಕೊಂಡುಕೊಂಡಿದ್ದು,

ಕಾಂತಾರ ಸಿನಿಮಾ ಜ.15ರಂದು ಟಿವಿಯಲ್ಲಿ ಪ್ರಸಾರ ➤ ನಟ ರಿಷಬ್ ಶೆಟ್ಟಿ Read More »

ಕರಾವಳಿ, ಕರ್ನಾಟಕ
Scroll to Top