ಹೆಣ್ಣು ಸಿಗದೆ ಜೀವನದಲ್ಲಿ ಜಿಗುಪ್ಸೆ ➤ ‘ಕನ್ಯಾ ಭಾಗ್ಯ’ ಜಾರಿಗೊಳಿಸುವಂತೆ ಸರಕಾರಕ್ಕೆ ಮನವಿ ಮಾಡಿದ ಯುವಕ
(ನ್ಯೂಸ್ ಕಡಬ) newskadaba.com ಗದಗ, ಜೂ. 15. ಸೂಕ್ತ ಸೌಕರ್ಯ ಕಲ್ಪಿಸಿಕೊಡುವಂತೆ ಪಂಚಾಯತ್ ಗೆ ಮನವಿ ಸಲ್ಲಿಸುವುದು ಸರ್ವೇ ಸಾಮಾನ್ಯ. ಆದರೆ, ಇಲ್ಲೊಬ್ಬ ಗುತ್ತಿಗೆದಾರ ನನಗೆ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ. ಹೀಗಾಗಿ ‘ಕನ್ಯಾ ಭಾಗ್ಯ’ ಜಾರಿಗೊಳಿಸುವಂತೆ ಪಿಡಿಒ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾನೆ. ಕಾಂಗ್ರೆಸ್ ಸರ್ಕಾರ ಚುನಾವಣಾ ಸಂದರ್ಭದಲ್ಲಿ ಭರವಸೆ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದೆ. ಇದೀಗ ಮದುವೆಯಾಗಲು ಹುಡುಗಿ ಹುಡುಕಿ ಸುಸ್ತಾದ ಗುತ್ತಿಗೆದಾರ ಮುತ್ತು ಹೂಗಾರ(28) ಎಂಬಾತ ‘ಕನ್ಯಾ ಭಾಗ್ಯ’ […]
ಹೆಣ್ಣು ಸಿಗದೆ ಜೀವನದಲ್ಲಿ ಜಿಗುಪ್ಸೆ ➤ ‘ಕನ್ಯಾ ಭಾಗ್ಯ’ ಜಾರಿಗೊಳಿಸುವಂತೆ ಸರಕಾರಕ್ಕೆ ಮನವಿ ಮಾಡಿದ ಯುವಕ Read More »
ಕರ್ನಾಟಕ
