ಕಪಿಲ್‌ ಶರ್ಮಾ ಕೆಫೆ ಮೇಲೆ ಮತ್ತೆ ಅಟ್ಯಾಕ್‌

(ನ್ಯೂಸ್‌ ಕಡಬ) newskadaba.com, ಆ.08: ನವದೆಹಲಿ: ಹಾಸ್ಯ ನಟ ಕಪಿಲ್ ಶರ್ಮಾ ಅವರ ಕೆಫೆ ಮೇಲೆ ಮತ್ತೆ ದಾಳಿ ನಡೆದಿದೆ. ಏಕಾಏಕಿ ಕೆಫೆಗೆ ನುಗ್ಗಿದ 25ಜನರ ತಂಡ ಗುಂಡಿನ ದಾಳಿ ನಡೆಸಿದೆ. ಇನ್ನು ದಾಳಿಯ ಹೊಣೆಯನ್ನು ಗುರುಪ್ರೀತ್ ಸಿಂಗ್ ಅಲಿಯಾಸ್ ಗೋಲ್ಡಿ ಧಿಲ್ಲೋನ್ ಮತ್ತು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗಳು ಹೊತ್ತುಕೊಂಡಿವೆ. ಇನ್ನು ದಾಳಿಯ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಗುಂಡಿನ ಸದ್ದಿನ ನಡುವೆ ಒಂದು ಧ್ವನಿ ಕೇಳಿಸುತ್ತಿದೆ. ನಾವು ಗುರಿಯಿಟ್ಟಿದ್ದ ವ್ಯಕ್ತಿಗೆ ಕರೆ ಮಾಡಿದ್ದೆವು, ಆತ […]

ಕಪಿಲ್‌ ಶರ್ಮಾ ಕೆಫೆ ಮೇಲೆ ಮತ್ತೆ ಅಟ್ಯಾಕ್‌ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್