ಖನಿಜ ಸಂಪತ್ತಿನ ಅಗರ, ವನ್ಯ ಜೀವಿಗಳ ನೆಚ್ಚಿನ ತಾಣ, ಪ್ರವಾಸಿಗರ ಸ್ವರ್ಗ “ಕಪ್ಪತ್ತಗುಡ್ಡ” ರಕ್ಷಿಸೋಣ ಅಭಿಯಾನಕ್ಕೆ ಚಾಲನೆ
(ನ್ಯೂಸ್ ಕಡಬ) newskadaba.com ಗದಗ, ಆ. 14. ತೋಂಟದಾರ್ಯ ಮಠದ ಶ್ರೀಗಳಾದ ಡಾ.ಸಿದ್ದರಾಮ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದಂತಹ ಪತ್ರಕರ್ತರಿಂದ ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಖ್ಯಾತವಾಗಿರುವ ಗದಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ “ಕಪ್ಪತ್ತಗುಡ್ಡ ಉಳಿಸಿ, ರಕ್ಷಿಸೋಣ” ಎಂಬ ಅಭಿಯಾನ ಆಗಸ್ಟ್ 11ರಂದು ಬಾನುವಾರ ಕಪ್ಪತ್ತಗುಡ್ಡದ ಮೇಲೆ ನಡೆಯಿತು. ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಖ್ಯಾತವಾಗಿರುವ ಕಪ್ಪತಗುಡ್ಡ ಗದಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿದೆ. ಪ್ರವಾಸಿಗರನ್ನು ಕೈಬೀಸಿ ಕರೆಯುವ ಕಪ್ಪತ್ತಗುಡ್ಡಕ್ಕೆ ದಿನನಿತ್ಯ ನೂರಾರು […]
