ವ್ಯಾಸನಕೆರೆ ಪ್ರಭಾಂಜನಚಾರ್ಯರಿಗೆ ‘ಕನಕ ಶ್ರೀ ಪ್ರಶಸ್ತಿ’ ಪ್ರದಾನ
(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 19. ಸಂತ್ರಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಮಾಡುವ 2024ನೇ ಸಾಲಿನ ಪ್ರತಿಷ್ಠಿತ ಕನಕ ಶ್ರೀ ಪ್ರಶಸ್ತಿಯನ್ನು ಬಳ್ಳಾರಿಯ ವ್ಯಾಸನಕೆರೆ ಪ್ರಭಾಂಜನಚಾರ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು. ಸೋಮವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ತಿಂಥಿಣಿ ಕನಕ ಗುರುಪೀಠದ ಜಗದ್ಗುರು ಸಿದ್ದರಾಮಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಆಯೋಜಿಸಿದ್ದ ಸಂತಶ್ರೇಷ್ಠ ಕನಕದಾಸರ ಜಯಂತಿಯನ್ನು ಉದ್ಘಾಟಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು […]
ವ್ಯಾಸನಕೆರೆ ಪ್ರಭಾಂಜನಚಾರ್ಯರಿಗೆ ‘ಕನಕ ಶ್ರೀ ಪ್ರಶಸ್ತಿ’ ಪ್ರದಾನ Read More »
ಕರ್ನಾಟಕ






