ಡಿಸೆಂಬರ್ 22 ರಿಂದ ಕರಾವಳಿ ಉತ್ಸವ ಆರಂಭ ► ದ.ಕ. ಜಿಲ್ಲಾಧಿಕಾರಿ ಶಶಿಕುಮಾರ್ ಸೆಂಥಿಲ್
(ನ್ಯೂಸ್ ಕಡಬ) newskadaba.com ಮಂಗಳೂರು, ನ.23. ಕರಾವಳಿ ಉತ್ಸವವು ಈ ವರ್ಷ ಡಿಸೆಂಬರ್ 22 ರಿಂದ 31ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಸಸಿಕುಮಾರ್ ಸೆಂಥಿಲ್ ತಿಳಿಸಿದ್ದಾರೆ. ಗುರುವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ಉತ್ಸವ ವಿವಿಧ ಉಪಸಮಿತಿಗಳ ಸಭೆಯಲ್ಲಿ ಮಾತನಾಡಿದ ಅವರು, ಕರಾವಳಿಯ ಸಾಮಾನ್ಯ ಸಂಸ್ಕøತಿಗಳು ಕರಾವಳಿ ಉತ್ಸವದಲ್ಲಿ ಉತ್ಸವದಲ್ಲಿ ಪ್ರತಿಬಿಂಬವಾಗಬೇಕು. ಇಲ್ಲಿನ ಜನತೆಯ ಉತ್ಸವವಾಗಿ ಮಾರ್ಪಾಡಬೇಕು. ಸ್ಥಳೀಯರು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು. ಕರಾವಳಿ ಉತ್ಸವ […]
ಡಿಸೆಂಬರ್ 22 ರಿಂದ ಕರಾವಳಿ ಉತ್ಸವ ಆರಂಭ ► ದ.ಕ. ಜಿಲ್ಲಾಧಿಕಾರಿ ಶಶಿಕುಮಾರ್ ಸೆಂಥಿಲ್ Read More »
ಕರಾವಳಿ
