karavali visit

ಇಂದಿನಿಂದ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಾರ್ಚ್ 1 ಮತ್ತು 2 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಚ್ 1 ರಂದು ಶುಕ್ರವಾರ ಸಂಜೆ 5.35 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 6.45ಕ್ಕೆ ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮ, ರಾತ್ರಿ 10 ಗಂಟೆಗೆ ಮಂಗಳೂರು ಸರ್ಕ್ಯೂಟ್ ಹೌಸ್‍ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಾರ್ಚ್ 2ರಂದು […]

ಇಂದಿನಿಂದ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ Read More »

ಕರಾವಳಿ

ಇಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಸ್ಟ್ 1ರ ಮಂಗಳವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಮಂಗಳವಾರದಂದು ಬೆಳಗ್ಗೆ 9.55 ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು, 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11.30ಕ್ಕೆ ಇಲ್ಲಿನ ಮಂಗಳೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿ,

ಇಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ Read More »

ಕರಾವಳಿ

ಇಂದು ಮುಖ್ಯಮಂತ್ರಿ ಕರಾವಳಿ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 1ರ ಮಂಗಳವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ 9.55ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು, 11 ಗಂಟೆಗೆ ಬಜಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ 11.10ಕ್ಕೆ ಉಡುಪಿ ಜಿಲ್ಲೆಗೆ ರಸ್ತೆ ಮಾರ್ಗವಾಗಿ ತೆರಳುವರು. ಮಧ್ಯಾಹ್ನ 3.30ಕ್ಕೆ ಉಡುಪಿಯಿಂದ ನಿರ್ಗಮಿಸಿ ಸಂಜೆ 4.15ಕ್ಕೆ ನಗರದ ಜಿಲ್ಲಾ ಪಂಚಾಯತ್‍ನ

ಇಂದು ಮುಖ್ಯಮಂತ್ರಿ ಕರಾವಳಿ ಪ್ರವಾಸ Read More »

ಕರಾವಳಿ

ಇಂದು ಮುಖ್ಯಮಂತ್ರಿ ಮಂಗಳೂರಿಗೆ ಭೇಟಿ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ಆ. 01. ಜಿಲ್ಲೆಯ ಪ್ರವಾಸ ಕೈಗೊಂಡಿರುವ ಸನ್ಮಾನ್ಯ ಮುಖ್ಯಮಂತ್ರಿಗಳು ಆ. 01ರ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಾನ್ಯರ ಭೇಟಿಗೆ ತೆರಳಲು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಲಾಖೆಯಿಂದ ವಾಹನದ ವ್ಯವಸ್ಥೆ ಮಾಡಲಾಗಿದೆ.

ಇಂದು ಮುಖ್ಯಮಂತ್ರಿ ಮಂಗಳೂರಿಗೆ ಭೇಟಿ Read More »

ಕರಾವಳಿ
Scroll to Top