karavali

ಸಿಡಿಮದ್ದು: ಸಾಕುಪ್ರಾಣಿಗಳ ಕುರಿತು ಮುಂಜಾಗ್ರತಾ ಕ್ರಮಕ್ಕೆ ಇಲಾಖೆ ಸೂಚನೆ

(ನ್ಯೂಸ್ ಕಡಬ)newskadaba.com ಉಡುಪಿ, ಅ. 31. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸದ್ದಿಗೆ ಸಾಕುಪ್ರಾಣಿಗಳು ಹಾಗೂ ಜಾನುವಾರುಗಳಲ್ಲಿ ಆತಂಕ ಸೃಷ್ಟಿಯಾಗದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಲಾಖೆ ಕೆಲವು ಸೂಚನೆಗಳನ್ನು ನೀಡಿದೆ. ಸಿಡಿಮದ್ದುಗಳ ಶಬ್ದಮಾಲಿನ್ಯದಿಂದ ಸಾಕುಪ್ರಾಣಿಗಳಿಗೆ, ಜಾನುವಾರುಗಳಿಗೆ ಹಾಗೂ ಅನಾರೋಗ್ಯ ಪೀಡಿತ ಜಾನುವಾರು ಗಳಿಗೆ ಉಂಟಾಗಬಹುದಾದ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಪರಿಸರ ಸ್ನೇಹಿ ಸಿಡಿಮದ್ದುಗಳನ್ನು ಮಾತ್ರ ಸಿಡಿಲು ಅವಕಾಶ ನೀಡಬೇಕು. ಪಟಾಕಿ ಸಿಡಿಸುವ ಸಂದರ್ಭಗಳಲ್ಲಿ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ತಿಳಿಸುವಂತೆ […]

ಸಿಡಿಮದ್ದು: ಸಾಕುಪ್ರಾಣಿಗಳ ಕುರಿತು ಮುಂಜಾಗ್ರತಾ ಕ್ರಮಕ್ಕೆ ಇಲಾಖೆ ಸೂಚನೆ Read More »

ಕರಾವಳಿ
crime, arrest, suspected

ಸಿಲಿಂಡರ್ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ವಿಟ್ಲ, ಅ. 31. ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ಸಾಮಗ್ರಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು‌ ಹಳೆಕೋಟೆ ನಿವಾಸಿ ಇಮ್ತಿಯಾಝ್‌ (38) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 1.35 ಲಕ್ಷ ರೂ. ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಅಟೊ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು

ಸಿಲಿಂಡರ್ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ದೈವನರ್ತಕ-ಪಾತ್ರಿ ಲೋಕಯ್ಯಸೇರಾ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಗೆ ಆಯ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 31.  ಕರ್ನಾಟಕ‌ ಸರ್ಕಾರ ಕೊಡಮಾಡುವ ಜಾನಪದ ಕ್ಷೇತ್ರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆಯಾಗಿದ್ದಾರೆ. ಕಳೆದ 57 ವರ್ಷಗಳಿಂದ ಜಾನಪದ ಕಲಾವಿದನಾಗಿ, ದೈವಾರಾಧನೆಯ ಕ್ಷೇತ್ರದಲ್ಲಿ ಭೂತಕಟ್ಟುವ ನರ್ತಕ-ಪಾತ್ರಿಯಾಗಿ ಗಣನೀಯ ಸೇವೆ ಸಲ್ಲಿಸಿರುತ್ತಾರೆ. ತುಳುನಾಡಿನ ಕಾರಣಿಕ ದೈವಗಳಾದ ಕಲ್ಲುರ್ಟಿ, ಕಲ್ಕುಡ, ಪಂಜುರ್ಲಿ, ಚಾಮುಂಡಿ, ಧೂಮಾವತಿ, ರಕೇಶ್ವರಿ ಇತ್ಯಾದಿಗಳಿಗೆ ನೇಮಗಳನ್ನು ಆಚಾರದಲ್ಲಿ ಕಟ್ಟಿರುತ್ತಾರೆ. ಬಂಟ್ವಾಳ ತಾಲೂಕಿನಲ್ಲಿ ನಲಿಕೆಯವರ ಸಮಾಜ ಸೇವಾ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಪ್ರಸ್ತುತ ಗೌರವ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು,

ದೈವನರ್ತಕ-ಪಾತ್ರಿ ಲೋಕಯ್ಯಸೇರಾ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಗೆ ಆಯ್ಕೆ Read More »

ಕರಾವಳಿ

ಬೈಕ್ ಅಪಘಾತ: ಓರ್ವ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.29. ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಅವರು ಚಲಾಯಿಸುತ್ತಿದ್ದ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ್ದು, ಗಾಯಗೊಂಡವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ಬೈಕ್ ಅಪಘಾತ: ಓರ್ವ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪಟಾಕಿ ದುರಂತ: 154 ಮಂದಿ ಗಾಯ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.29. ಪಟಾಕಿ ದುರಂತ ಸಂಭವಿಸಿ 154 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ವೀರರ್ಕಾವು ದೇವಸ್ಥಾನದ ಬಳಿಯ ತಾತ್ಕಾಲಿಕ ಶೆಡ್‌ನಲ್ಲಿ ಪಟಾಕಿ ಸಂಗ್ರಹಿಸಿಡಲಾಗಿತ್ತು. ಈ ಶೆಡ್‌ಗೆ ಮೂವಳಂಕುಜಿ ಚಾಮುಂಡಿ ತೆಯ್ಯಂನ ‘ವೆಳ್ಳಟ್ಟಂ ಪುರಪ್ಪಡು’ಗೆ ಸಂಬಂಧಿಸಿದಂತೆ ಪಟಾಕಿ ಸಿಡಿಸುವ ವೇಳೆ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ 154 ಮಂದಿ ಪೈಕಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ. ಹಾಗೂ 97 ಮಂದಿಯನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ

ಪಟಾಕಿ ದುರಂತ: 154 ಮಂದಿ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಅ.28. ಈಶ್ವರ ನಗರದ ನಗರಸಭೆ ಪಂಪ್ ಹೌಸ್ ಬಳಿ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಒಂದು ಕಾರು ಹಾಗೂ ಸಂಜೆ ವೇಳೆಗೆ ಮತ್ತೊಂದು ಕಾರು ಚರಂಡಿಗೆ ಬಿದ್ದ ಘಟನೆ ನಡೆದಿದೆ. ಬೆಳಗ್ಗೆ ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಬಿದ್ದಿದೆ. ಸಂಜೆಯ ವೇಳೆಗೆ ಹಿರೇಬೆಟ್ಟುವಿನಲ್ಲಿ ‘ಎರಳ ಗ್ಯಾರಂಟಿ ಅತ್ತ’ ನಾಟಕ ಪ್ರದರ್ಶನಕ್ಕೆಂದು ಹೊರಟಿದ್ದ ತುಳು ರಂಗಭೂಮಿ ಹಾಗೂ ಸಿನಿಮಾ ಕಲಾವಿದರನ್ನು, ಸಹ ಕಲಾವಿದರೊಂದಿಗೆ ವಾಹನವೂ ಚರಂಡಿಗೆ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು: ಅಪಾಯದಿಂದ ಪಾರು Read More »

ಕರಾವಳಿ

ಲೆಟರ್‌ಹೆಡ್, ನಕಲಿ ಸೀಲು ಬಳಸಿ ವಂಚನೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.28. ಶಿವಳ್ಳಿ ಸ್ಪಂದನ ಮಂಗಳೂರು ಎಂಬ ಸಂಸ್ಥೆಯ ಹೆಸರಿನಲ್ಲಿ ಸಂಸ್ಥೆಯ ಲೆಟರ್‌ಹೆಡ್ ಮತ್ತು ನಕಲಿ ಸೀಲು ಬಳಸಿ ವಂಚಿಸಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂಘದ ಕಾರ್ಯದರ್ಶಿ ಹೆಸರಿನಲ್ಲಿ ಆರೋಪಿ ಭಾಸ್ಕರ್ ಭಟ್ ಎಂಬಾತ ಲೆಟರ್‌ಹೆಡ್ ಮತ್ತು ಸೀಲ್‌ನ್ನು ನಕಲಿ ಮಾಡಿದ್ದು, ಸಂಘಕ್ಕೆ ಸಂಬಂಧಿಸಿದ ದಾಖಲೆಗಳನ್ನು ತನ್ನಲ್ಲಿ ಇರಿಸಿಕೊಂಡಿದ್ದಾನೆ ಎಂದು ಆರೋಪಿಸಿ ಕಾರ್ಯದರ್ಶಿ ಕೃಷ್ಣ ಭಟ್ ಎಂಬವರು ಶನಿವಾರ ಕದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ.    

ಲೆಟರ್‌ಹೆಡ್, ನಕಲಿ ಸೀಲು ಬಳಸಿ ವಂಚನೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಆಸ್ಪತ್ರೆಯಿಂದ ಪರಾರಿಯಾದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಸುಳ್ಯ, ಅ.28. ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಘವನ್ ಕೆದೀಶ್ವರನ್ ಆಲಿಯಾಸ್ ಕೋಳಿ ಕರಣ್ ಎಂದು ಗುರುತಿಸಲಾಗಿದೆ. ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ, ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದ ಆರೋಪಿ ರಾಘವನ್ ಕೆದೀಶ್ವರನ್ ನನ್ನು ಕೆಲವು ದಿನಗಳ ಹಿಂದೆ ಪೊಲೀಸರು ಬಂಧಿಸಿ ಕರೆ ತಂದ ಸಂದರ್ಭದಲ್ಲಿ ಆತ ಸುಳ್ಯದ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಪೊಲೀಸರು ಆರೋಪಿಯನ್ನು ತಮಿಳುನಾಡಿನ ಸತ್ಯಮಂಗಲ ಎಂಬಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ.    

ಆಸ್ಪತ್ರೆಯಿಂದ ಪರಾರಿಯಾದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

8 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ‘ಕ್ಯಾಪ್ಟನ್’ ಶ್ವಾನಗೆ ನಿವೃತ್ತಿ ಸನ್ಮಾನ

(ನ್ಯೂಸ್ ಕಡಬ) newskadaba.com ಉಡುಪಿ, ಅ.26. ಎಂಟು ವರ್ಷಗಳ ಕಾಲ ನಿಷ್ಠಾವಂತ ಸೇವೆ ಸಲ್ಲಿಸಿದ ಪೊಲೀಸ್ ಶ್ವಾನ ‘ಕ್ಯಾಪ್ಟನ್’ ತನ್ನ ಸೇವೆಯಿಂದ ಅ.25ರಂದು ನಿವೃತ್ತಿ ಹೊಂದಿದೆ. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಕ್ಯಾಪ್ಟನ್‌ಗೆ ಪೊಲೀಸ್ ಅಧೀಕ್ಷಕರು ನಿವೃತ್ತಿ ಸನ್ಮಾನ ಮಾಡಿದರು. ಮಾನ್ಯ ಪ್ರಧಾನ ಮಂತ್ರಿಗಳು, ರಾಷ್ಟ್ರಪತಿಗಳು, ಐಪಿಎಲ್ ಟೂರ್ನಿ, ವಿಶ್ವಕಪ್, ಏರ್ ಶೋ, ಬೇರೆ ದೇಶಗಳ ಗೌರವಾನ್ವಿತ ಪ್ರಧಾನಿಗಳು ಹೀಗೆ ರಾಜ್ಯ ಹೊರರಾಜ್ಯ ಹೊರ ಜಿಲ್ಲೆಗಳಲ್ಲಿ ಸರಿ ಸುಮಾರು 400 ಕ್ಕೂ ಅಧಿಕ ವಿದ್ವಂಸಕ ಕೃತ್ಯ ತಪಾಸಣಾ

8 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ‘ಕ್ಯಾಪ್ಟನ್’ ಶ್ವಾನಗೆ ನಿವೃತ್ತಿ ಸನ್ಮಾನ Read More »

ಕರಾವಳಿ
crime, arrest, suspected

ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಾಪು, ಅ.25. ಕಾರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದಿಂದ ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಅ. 22ರಂದು ಕೇರಳದ ಕಣ್ಣೂರು ಏರ್‌ಪೋರ್ಟ್‌ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಶ್ಮತ್ ಅಲಿ(35) ಎಂದು ಗುರುತಿಸಲಾಗಿದೆ. ಆರೋಪಿ ಅಶ್ಮತ್ ಅಲಿ ವಿರುದ್ಧ 2019ರಲ್ಲಿ ಕಾಪು ಪೊಲೀಸ್ ಠಾಣೆಯಲ್ಲಿ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿ ಅದನ್ನು ವೀಡಿಯೋ ಮಾಡಿ ಬ್ಲಾಕ್‌ಮೇಲ್ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿಯು ಉಡುಪಿಯ 2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ 2019ರ ಸೆ.

ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top