ಗೇಟ್ ಕಳಚಿ ಬಿದ್ದು 3 ವರ್ಷದ ಮಗು ಮೃತ್ಯು..!
(ನ್ಯೂಸ್ ಕಡಬ) newskadaba.com ಕೋಟ, ನ. 22. ಆಟವಾಡುತ್ತಿದ್ದ ವೇಳೆ ಗೆಸ್ಟ್ ಹೌಸ್ ನ ಗೇಟೊಂದು ಮೈಮೇಲೆ ಬಿದ್ದು ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಕೋಟದ ಕೋಟತಟ್ಟು ಪಡುಕರೆಯಲ್ಲಿ ಮಂಗಳವಾರದಂದು ಸಂಜೆ ನಡೆದಿದೆ. ಮೃತ ಮಗುವನ್ನು ಸ್ಥಳೀಯ ನಿವಾಸಿಯಾಗಿರುವ ಸುಧೀರ್ ಮೊಗವೀರ ಹಾಗೂ ಶಾರದ ದಂಪತಿಗಳ ಅವರ ಏಕೈಕ ಪುತ್ರ, ಮೂರು ವರ್ಷದ ಸುಶಾಂತ್ ಎಂದು ಗುರುತಿಸಲಾಗಿದೆ. ಮನೆಯ ಸಮೀಪವಿರುವ ಗೆಸ್ಟ್ ಹೌಸ್‌ನ ಗೇಟಿನ ಬಳಿ ಮಗು ಆಟವಾಡುತ್ತಿದ್ದಾಗ ಸ್ಲೈಡಿಂಗ್ ಗೇಟ್ ಕಳಚಿ ಮೈಮೇಲೆ ಬಿದ್ದಿದೆ. ಆಸ್ಪತ್ರೆಗೆ […]
ಗೇಟ್ ಕಳಚಿ ಬಿದ್ದು 3 ವರ್ಷದ ಮಗು ಮೃತ್ಯು..! Read More »
ಕರಾವಳಿ, ಕ್ರೈಮ್ ನ್ಯೂಸ್