karavali

ವ್ಯಾಪಾರಿಗೆ 75 ಲಕ್ಷ ರೂ. ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಕೃಷಿ ಉತ್ಪನ್ನಗಳ ವ್ಯಾಪಾರಿಯೊಬ್ಬರಿಗೆ ವ್ಯಕ್ತಯೋರ್ವ 75 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ. ವಂಚನೆಗೊಳಗಾದವರನ್ನು ಅಬ್ದುಲ್ ರಹಿಮಾನ್ ಬಾವಾ ಎನ್ನಲಾಗಿದೆ. ಇವರು ಮಹಾರಾಷ್ಟ್ರದ ಸೋಲಾಪುರದ ಸಿದ್ದೇಶ್ವರ ಟ್ರೇಡರ್ಸ್ ನ ಕುಂಡಲಿಕ್ ಜುಂಬಾರ್ ಖಂಡಾಗಲೆ ಎಂಬವರು ತನ್ನ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. 2021ರ ಜನವರಿಯಲ್ಲಿ ದೂರುದಾರರಿಗೆ ಮಂಗಳೂರು ಮತ್ತು ಚೆನ್ನೈನಲ್ಲಿ ವ್ಯವಹಾರ ಹೊಂದಿರುವ […]

ವ್ಯಾಪಾರಿಗೆ 75 ಲಕ್ಷ ರೂ. ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಣಿ: ಬದ್ರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಆಚರಣೆ – ಹಿಂದೂ ಬಾಂಧವರಿಂದ ತಂಪು ಪಾನೀಯ ನೀಡಿ ಶುಭಹಾರೈಕೆ

(ನ್ಯೂಸ್ ಕಡಬ) newskadaba.com ಮಾಣಿ, ಸೆ. 29. ಇಲ್ಲಿನ ಸೂರಿಕುಮೇರು ಬದ್ರಿಯಾ ಜುಮಾ ಮಸೀದಿಯಲ್ಲಿ ಲೋಕ ಪ್ರವಾದಿ ಹಝ್ರತ್ ಮುಹಮ್ಮದ್ ಮುಸ್ತಫಾ (ಸ.ಅ)ರವರ ಜನ್ಮದಿನಾಚರಣೆ ಪ್ರಯುಕ್ತ ಮೀಲಾದುನ್ನಬಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಎರಡು ದಿನಗಳ ಮದ್ರಸಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಮತ ಪ್ರಭಾಷಣ, ಬುರ್ದಾ ಮಜ್ಲಿಸ್, ಮೌಲಿದ್ ಮತ್ತು ಆಕರ್ಷಕ ಮೀಲಾದ್ ರ‌್ಯಾಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಸೀದಿ ಖತೀಬರಾದ ಹನೀಫ್ ಸ‌ಅದಿ ಕುಂತೂರು, ಸದರ್ ಇಬ್ರಾಹಿಂ ರಝಾ ಅಲ್ ಫುರ್ಖಾನಿ ವಿಟ್ಲ, ಅಧ್ಯಾಪಕರಾದ ನವಾಝ್ ಹನೀಫಿ ಅಲ್ ಅಶ್‌ಹರಿ

ಮಾಣಿ: ಬದ್ರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಆಚರಣೆ – ಹಿಂದೂ ಬಾಂಧವರಿಂದ ತಂಪು ಪಾನೀಯ ನೀಡಿ ಶುಭಹಾರೈಕೆ Read More »

ಕರಾವಳಿ

ಅರಂತೋಡು: ಸಂಭ್ರಮದ ಈದ್ ಮಿಲಾದ್ ಆಚರಣೆ- ಆಕರ್ಷಕ ರ‍್ಯಾಲಿ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 29. ಬದ್ರಿಯಾ ಜುಮಾ ಮಸೀದಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ ಮತ್ತು ನುಸ್ರತುಲ್ ಇಸ್ಲಾಂ ಮದರಸ ಅರಂತೋಡು ಇವುಗಳ ಜಂಟಿ ಆಶ್ರಯದಲ್ಲಿ ಪ್ರವಾದಿ ಮಹಮ್ಮದ್(ಸ.ಅ) ಪೈಗಂಬರರ ಜನ್ಮ ದಿನಾಚರಣೆಯ ಈದ್ ಮಿಲಾದನ್ನು ಸಂಭ್ರಮದಿಂದ ಆಚರಿಸಲಾಯಿತು ಮತ್ತು ಆಕರ್ಷಕ ಕಾಲ್ನಡಿಗೆ ಜಾಥಾ ನಡೆಯಿತು. ಮದರಸ ವಿದ್ಯಾರ್ಥಿಗಳಿಂದ ಪ್ರವಾದಿ ಕುರಿತ ಕೀರ್ತನೆಗಳು, ಆಲಾಪನೆ, ಪ್ಲವರ್ ಶೋ, ದಫ್ ಸ್ಪರ್ದೆ, ಬುರ್ಧಾ ಮಜ್ಲೀಸ್ ಕಾರ್ಯಕ್ರಮವು ಮರ್ ಹೂಮ್ ಡಾ|ಕೆ.ಎಂ. ಶಾಹ್ ಮುಸ್ಲಿಯಾರ್ ವೇದಿಕೆಯಲ್ಲಿ

ಅರಂತೋಡು: ಸಂಭ್ರಮದ ಈದ್ ಮಿಲಾದ್ ಆಚರಣೆ- ಆಕರ್ಷಕ ರ‍್ಯಾಲಿ Read More »

ಕರಾವಳಿ

ಶಾಲಾ ವಿದ್ಯಾರ್ಥಿನಿಗೆ ಕಿರುಕುಳ – ಯುವಕನ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 29. ಶಾಲಾ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣದಡಿ ಯುವಕನ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಪೆರುವಾಯಿ ಮೂಲದ ಯುವಕನೋರ್ವ ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿಯನ್ನು ಹಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೇ ಇತ್ತೀಚೆಗೆ ಶಾಲೆ ಸಮೀಪ ಬಂದು ಬಾಲಕಿಯನ್ನು ಬೈಕ್ ನಲ್ಲಿ ಕೂರುವಂತೆ ಹೇಳಿದ್ದು, ಈ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದೂ ಬೆದರಿಸಿರುವುದಾಗಿ ಆರೋಪಿಸಲಾಗಿದೆ. ಇದರಿಂದ ಭಯಗೊಂಡ

ಶಾಲಾ ವಿದ್ಯಾರ್ಥಿನಿಗೆ ಕಿರುಕುಳ – ಯುವಕನ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಸೆ. 28. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಗುರುವಾರದಂದು ರಾತ್ರಿ ಸಂಭವಿಸಿದೆ. ಕಾಡಾನೆ ತುಳಿತಕ್ಕೊಳಗಾದವರನ್ನು ನೇಲ್ಯಡ್ಕ ನಿವಾಸಿ ಚೋಮ(52) ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಸಮೀಪ ಏಕಾಏಕಿ ಪ್ರತ್ಯಕ್ಷಗೊಂಡ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಗಂಭೀರ ಗಾಯಗೊಂಡ ಚೋಮರವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ

ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡಿಎಂಎ ಮಾರಾಟಕ್ಕೆ ಯತ್ನ- ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 26. ಕಾಲೇಜಿನ ಸುತ್ತ ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದವನನ್ನು ಉಳ್ಳಾಲ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ದೇರಳಕಟ್ಟೆ ನಿವಾಸಿ ಶರೀಫ್ (30) ಎಂದು ಗುರುತಿಸಲಾಗಿದೆ. ಈತ ದೇರಳಕಟ್ಟೆ ಸಮೀಪ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದು ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಳ್ಳಾಲ‌ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಎಂಡಿಎಂಎ ಮಾರಾಟಕ್ಕೆ ಯತ್ನ- ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 25. ವ್ಯಕ್ತಿಯೊಬ್ಬರು ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ನಗರದ ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂದು ಗುರುತಿಸಲಾಗಿದೆ. ಇವರು ಸೆ. 24 ರಂದು ಸಂಜೆ ಮನೆಯಿಂದ ಹೊರಟಿದ್ದು, ಇಂದು ಬೆಳಗ್ಗೆ ರೈಲ್ವೇ ಗೇಟ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರನ್ನು ಉಳ್ಳಾಲದ ರೈಲ್ವೇ ನಿಲ್ದಾಣದಲ್ಲಿರಿಸಿ, ಉಚ್ಚಿಲ ರೈಲ್ವೇ ಗೇಟ್ ವರೆಗೆ ನಡೆದುಕೊಂಡು ಹೋಗಿ

ಮಂಗಳೂರು: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ- ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ 3 ಕಾರು, ಲಾರಿ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸಂಪೂರ್ಣ ಅಪ್ಪಚ್ಚಿಯಾಗಿದೆ. ಕಾರಿನಲ್ಲಿ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬೈಕ್ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ- ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ: ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಸೋಮವಾರದಂದು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಜನರ ಅಹವಾಲುಗಳನ್ನು ಆಲಿಸಿದ ಬಳಿಕ ಮಾತನಾಡಿದ ಸಚಿವ ಗುಂಡೂರಾವ್, ಮುಂದಿನ ದಿನಗಳಲ್ಲಿ ಜಿಲ್ಲೆಯ ತಾಲೂಕುಗಳಲ್ಲೂ ಜನತಾ ದರ್ಶನ ಆಯೋಜಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಡಿಸಿ ಮುಲ್ಲೈ

ದಕ್ಷಿಣ ಕನ್ನಡ: ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನಕ್ಕೆ ಚಾಲನೆ Read More »

ಕರಾವಳಿ

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟ ಇಬ್ಬರು; ಓರ್ವ ಮೃತ್ಯು, ಇನ್ನೋರ್ವ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಕ್ಕೆ ಬಿದ್ದ ಪರಿಣಾಮ ವೃದ್ಧರೋರ್ವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟು, ಇನ್ನೋರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಭಾನುವಾರ ಸಂಜೆ ಕಡಬದ ಅಂಚೆ ಕಛೇರಿಯ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಎಂದು ಗುರುತಿಸಲಾಗಿದೆ. ಮೃತರು ಭಾನುವಾರ ಸಂಜೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟ ಇಬ್ಬರು; ಓರ್ವ ಮೃತ್ಯು, ಇನ್ನೋರ್ವ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top