ಭಾರೀ ಗಾಳಿಮಳೆಗೆ ಬಿದ್ದ ಬೃಹತ್ ಮರ- ಮನೆಗೆ ಭಾಗಶಃ ಹಾನಿ – ಮಕ್ಕಳಿಬ್ಬರು ಅದೃಷ್ಟವಶಾತ್ ಪಾರು
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 22. ಭಾರೀ ಗಾಳಿಮಳೆಗೆ ಬೃಹತ್ ಗಾತ್ರದ ಮರವೊಂದು ಗಾಳಿಗೆ ಉರುಳಿ ಬಿದ್ದು ಎರಡು ಮನೆಗಳು ಧ್ವಂಸಗೊಂಡ ಘಟನೆ ಇಲ್ಲಿನ ಹಳೆಗೇಟು ಸಮೀಪದ ಕಜೆಕ್ಕಾರು ಅಂಬೇಡ್ಕರ್ ಕಾಲನಿಯಲ್ಲಿ ಶನಿವಾರದಂದು ಸಂಜೆ ನಡೆದಿದೆ. ಘಟನೆಯ ಸಂದರ್ಭ ಮನೆಯೊಳಗಿದ್ದ ಮಕ್ಕಳಿಬ್ಬರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ಭಾರೀ ಗಾಳಿ ಬೀಸಿದ್ದು, ಇದರಿಂದಾಗಿ ಭಾರೀ ಗಾತ್ರದ ಹಲಸಿನ ಮರ ಹಾಗೂ ತೆಂಗಿನ ಮರಗಳು ಅಕ್ಕಪಕ್ಕದಲ್ಲಿರುವ ಸುಂದರಿ ಮತ್ತು ಸೇಸಮ್ಮ ಅವರ ಮನೆಯ ಮೇಲೆ […]
ಭಾರೀ ಗಾಳಿಮಳೆಗೆ ಬಿದ್ದ ಬೃಹತ್ ಮರ- ಮನೆಗೆ ಭಾಗಶಃ ಹಾನಿ – ಮಕ್ಕಳಿಬ್ಬರು ಅದೃಷ್ಟವಶಾತ್ ಪಾರು Read More »
ಕರಾವಳಿ, ಕ್ರೈಮ್ ನ್ಯೂಸ್





