ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಮೃತದೇಹವೊಂದು ಪತ್ತೆಯಾದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಇನ್ನು ಮಹಿಳೆ ನಾಗಮ್ಮ ಕಳೆದ 4 ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ. ಮನೆ ಮಾಲಕ […]
ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ Read More »
ಕರಾವಳಿ, ಕ್ರೈಮ್ ನ್ಯೂಸ್







