ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ: ಡಾ|| ಚೂಂತಾರು- ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕಾರ್ಗಿಲ್ ವಿಜಯ ದಿವಸ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಇಂದು ಕಾರ್ಗಿಲ್ ದಿನಾಚರಣೆಯ ಅಂಗವಾಗಿ ಹುತಾತ್ಮರಾದವರಿಗೆ ಗೌರವ ನಮನವನ್ನು ಸಲ್ಲಿಸಿ, 24ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆಯನ್ನು ಇಲ್ಲಿನ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ|| ಮುರಲೀ ಮೋಹನ್ ಚೂಂತಾರು ವಹಿಸಿದ್ದರು.  1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶಕ್ಕಾಗಿ ಮಡಿದ ಆ ಸೈನಿಕರ ಆತ್ಮಗಳಿಗೆ ಭಾವಪೂರ್ಣ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ|| […]

ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ: ಡಾ|| ಚೂಂತಾರು- ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕಾರ್ಗಿಲ್ ವಿಜಯ ದಿವಸ್ ದಿನಾಚರಣೆ Read More »

ಕರಾವಳಿ