* ಕಾರ್ಕಳ : ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕ್ರೈಸ್ಟ್ ಕಿಂಗ್ ಶಾಲೆಯ ಶಗುನ್ ಎಸ್ ವರ್ಮಾ ಆಯ್ಕೆ
(ನ್ಯೂಸ್ ಕಡಬ) newskadaba.com, ಸೆ.04 ಕಾರ್ಕಳ : ಕಾರ್ಕಳದ ಕ್ರೈಸ್ಟ್ ಕಿಂಗ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿನಿ ಶಗುನ್ ಎಸ್ ವರ್ಮಾ ಹೆಗ್ಡೆ, 15 ವರ್ಷದೊಳಗಿನ ಬಾಲಕಿಯರ ಮುಂಬರುವ ಅಂತಾರಾಷ್ಟ್ರೀಯ ಯೂನಿವರ್ಸಿಟಿ ವಾಲಿಬಾಲ್ ಪಂದ್ಯಾವಳಿಗೆ ರಾಷ್ಟ್ರೀಯ ಅರ್ಹತಾ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಉಡುಪಿ ಜಿಲ್ಲೆಗೆ ಗೌರವ ತಂದಿದ್ದಾರೆ. ರಾಷ್ಟ್ರೀಯ ಶಾಲಾ ಕ್ರೀಡಾ ಒಕ್ಕೂಟವು ನಡೆಸಿದ ಪಂದ್ಯಾವಳಿಯಲ್ಲಿ, ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ರಾಷ್ಟ್ರೀಯ ಆಯ್ಕೆ ಶಿಬಿರದಲ್ಲಿ ಸುಮಾರು 200 ಆಟಗಾರ್ತಿಯರು ಭಾಗವಹಿಸಿದ್ದರು. ಈ ಸ್ಪರ್ಧಾತ್ಮಕ […]
* ಕಾರ್ಕಳ : ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕ್ರೈಸ್ಟ್ ಕಿಂಗ್ ಶಾಲೆಯ ಶಗುನ್ ಎಸ್ ವರ್ಮಾ ಆಯ್ಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್