ಕಾರ್ಕಳ: ದುಷ್ಕರ್ಮಿಗಳಿಂದ ಬಡ್ಡಿ ವ್ಯಾಪಾರಿಯ ಬರ್ಬರ ಕೊಲೆ

(ನ್ಯೂಸ್‌ ಕಡಬ) newskadaba.com, ಆ.26 ಕಾರ್ಕಳ:  ಕಳೆದ ಕೆಲ ವರ್ಷಗಳಿಂದ ಕಾರ್ಕಳ ನಗರದ ಬಾಲಾಜಿ ಅರ್ಕೇಡ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮಂಗಳೂರು ಮೂಲದ ನವೀನ್ ಎಂಬವರನ್ನು ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಕುಂಟಲ್ಪಾಡಿ ಎಂಬಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮಂಗಳವಾರ ನಸುಕಿನ ಜಾವದಲ್ಲಿ ಸ್ಥಳೀಯರಿಗೆ ಈ ಮಾಹಿತಿ ತಿಳಿದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಕಳ ನಗರ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಆಗಮಿಸಿ ತನಿಖೆ ಕಾರ್ಯ ತೀವ್ರಗೊಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ […]

ಕಾರ್ಕಳ: ದುಷ್ಕರ್ಮಿಗಳಿಂದ ಬಡ್ಡಿ ವ್ಯಾಪಾರಿಯ ಬರ್ಬರ ಕೊಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್