ಕಾರ್ಕಳ: ಇಬ್ಬರನ್ನು ಬಲಿ ಪಡೆದ ಕಾಡಾನೆ ಕೊನೆಗೂ ಸೆರೆ
(ನ್ಯೂಸ್ ಕಡಬ) newskadaba.com, ನ.03: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೆರೆಕಟ್ಟೆ ಸಮೀಪ ಇಬ್ಬರು ರೈತರನ್ನು ಬಲಿ ಪಡೆದಿದ್ದ ಕಾಡಾನೆಯನ್ನು, ಅರಣ್ಯ ಇಲಾಖೆಯು ಎರಡು ದಿನಗಳ ಸುದೀರ್ಘ ಕಾರ್ಯಾಚರಣೆಯ ಬಳಿಕ ಕೊನೆಗೂ ಸೆರೆಹಿಡಿಯಲಾಗಿದೆ. ಈ ಆನೆಯು ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗಿನ ಭಗವತಿ ಶಿಬಿರದ ಸಮೀಪದ ಅರಣ್ಯದಲ್ಲಿ ಅಡಗಿತ್ತು. ಮಂಗಳೂರು ಅರಣ್ಯ ವಿಭಾಗ ಮತ್ತು ಕುದುರೆಮುಖ ವನ್ಯಜೀವಿ ವಿಭಾಗದ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಈ ಬೃಹತ್ ಸೆರೆ ಕಾರ್ಯಾಚರಣೆ ನಡೆಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು, ಕೊಡಗು ಜಿಲ್ಲೆಯ ದುಬಾರೆ ಮತ್ತು […]
ಕಾರ್ಕಳ: ಇಬ್ಬರನ್ನು ಬಲಿ ಪಡೆದ ಕಾಡಾನೆ ಕೊನೆಗೂ ಸೆರೆ Read More »
ಕರಾವಳಿ, ಕರ್ನಾಟಕ
