karkala

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.15. ಕೂಲಿ ಕಾರ್ಮಿಕ ಯುವಕನೋರ್ವ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಕಾರ್ಕಳ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಸೌರವ್ ಕುಮಾರ್ (20) ಎಂದು ಗುರುತಿಸಲಾಗಿದೆ. ಕೆಲ ವರ್ಷಗಳ ಹಿಂದೆ ದಿನಗೂಲಿ ಕಾರ್ಮಿಕನಾಗಿ ನಿಟ್ಟೆಗೆ ಬಂದಿದ್ದು, ನಿಟ್ಟೆ ಕಾಲೇಜಿನ ಎದುರಿನ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದರು. ಈತ ಹಾಗೂ ಈತನ ಸ್ನೇಹಿತರು ವಾಸಿಸುತ್ತಿದ್ದ ಕಟ್ಟಡದ ಆಸುಪಾಸಿನಲ್ಲಿ ಮಂಗಗಳ ಕಾಟ ಹೆಚ್ಚಾಗಿತ್ತು. ಕೆಲವು ವಸ್ತುಗಳು ಕಾಣಿಸುತ್ತಿರಲಿಲ್ಲ. ಹೀಗಾಗಿ, ಯುವಕರು ಕಾಣೆಯಾದ ವಸ್ತುಗಳನ್ನು ಹುಡುಕಲು ಟೆರೇಸ್ […]

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಘಾಟಿ ತಿರುವಿನಲ್ಲಿ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba  ಕಾರ್ಕಳ, ಜೂ . 19 . ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ದಾರುಣವಾಗಿ ಮೃತಪಟ್ಟಿರುವ  ಘಟನೆ ಹೆಬ್ರಿ ಆಗುಂಬೆ ಘಾಟಿ ತಿರುವಿನಲ್ಲಿ ನಡೆದಿದೆ. ಘಟನೆಯಲ್ಲಿ ಬಾರ್ಕೂರು ನಿವಾಸಿ ಸಶಾಂಕ್  ಎಂಬಾತ ಸ್ಥಳದಲ್ಲಿ ಮೃತಪಟ್ಟರೆ, ಗಂಭೀರ ಗಾಯ ಗೊಂಡಿದ್ದ ಸಹಸವಾರೆ ನಿರ್ಮಿತ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಸಿವಿಲ್‌ ಎಂಜಿನಿಯರಿಂಗ್‌ ಮುಗಿಸಿ ಕಂಟ್ರಾಕ್ಟರ್‌ ಜತೆಗೆ ಕೆಲಸ ಮಾಡುತ್ತಿದ್ದ. ಶಶಾಂಕ್‌ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿರುವ ವೇಳೆ

ಘಾಟಿ ತಿರುವಿನಲ್ಲಿ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು Read More »

ಕರ್ನಾಟಕ

ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು!

(ನ್ಯೂಸ್ ಕಡಬ)newskadaba @gmail.com ಕಾರ್ಕಳ , ಜೂನ್, 1 ನಂದಳಿಕೆ ಮೂಡುಮನೆಯಲ್ಲಿ ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು. ಈ ಬಗ್ಗೆ ಎನ್ ಸುಧಾಕರ ರಾವ್  (66) ಕಾರ್ಕಳ ಠಾಣೆಗೆ ದೂರು ನೀಡಿದ್ದಾರೆ.ಮೇ 26 ರ ಮಧ್ಯಾಹ್ನ 3ರಿಂದ ಮೇ 30 ರ ಸಂಜೆ 6 ಗಂಟೆಯ ನಡುವಿನ ಅವಧಿಯಲ್ಲಿ ಈ ಕೃತ್ಯ ನಡೆದಿರುವುದಾಗಿದೆ. ಸುಧಾಕರ ರಾವ್ ವಾಸವಿರುವ ಮನೆಯ ಪಕ್ಕದಲ್ಲಿರುವ ಇವರ ಮೂಲಮನೆ ಮೂಡುಮನೆಯ ಕಪಾಟಿನಲ್ಲಿ ಇಟ್ಟಿದ್ದ ಸುಮಾರು 40 ಗ್ರಾಂ ತೂಕದ ಕರಿಮಣಿ ಸರ-2. 26 ಗ್ರಾಂನ

ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Death, deadbody, Waterfall

ಕಾರ್ಕಳ: ಕ್ಯಾಶ್ಯೂ ಫ್ಯಾಕ್ಟರಿ ಬಳಿ ಲಾರಿ ಚಾಲಕನ ಕೊಲೆ

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.31. ಲಾರಿ ಚಾಲಕನನ್ನು ಕೊಲೆಗೈದ ಘಟನೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿ ಇರುವ ಕ್ಯಾಶ್ಯೂ ಫ್ಯಾಕ್ಟರಿ ಬಳಿ ಸಂಭವಿಸಿದೆ. ಹತ್ಯೆಯಾದ ವ್ಯಕ್ತಿಯನ್ನು ಮಣಿ ತಮಿಳುನಾಡು (36) ಎಂದು ಗುರುತಿಸಲಾಗಿದೆ. ಮುಡ್ರಾಲುನಲ್ಲಿ ಇರುವ ಕ್ಯಾಶ್ಯೂ ಫ್ಯಾಕ್ಟರಿಗೆ ಪ್ರತಿವರ್ಷ ತಮಿಳುನಾಡಿನಿಂದ ಗೇರು ಬೀಜ ಲೋಡ್ ಬರುತ್ತಿದ್ದು ಅವರುಗಳು ಲಾರಿಯಲ್ಲಿ ಅನ್‌ಲೋಡ್ ಮಾಡಿ ಹೋಗುತ್ತಿದ್ದರು. ಗೇರುಬೀಜದ ಲೋಡ್ ಇರುವ ಲಾರಿಗಳು ಬಂದಿದ್ದು ಅವರುಗಳು ಅನ್ ಲೋಡ್ ಮಾಡಿ ಹೋಗಿದ್ದು ಇನ್ನೆರಡು ಲಾರಿಗಳು ಬಂದಿದ್ದು ತಡವಾದ್ದರಿಂದ

ಕಾರ್ಕಳ: ಕ್ಯಾಶ್ಯೂ ಫ್ಯಾಕ್ಟರಿ ಬಳಿ ಲಾರಿ ಚಾಲಕನ ಕೊಲೆ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಚಾಲಕ ಮತ್ತು ಕಂಡಕ್ಟರ್‌ ನಡುವೆ ರಂಪಾಟ ! ➤ ರಸ್ತೆಯ ಮಧ್ಯೆ ಬಸ್ ನಿಲ್ಲಿಸಿ ಹೊಡೆದಾಟ

(ನ್ಯೂಸ್ ಕಡಬ)newskadaba.com ಉಡುಪಿ, ಜ.30. ರಸ್ತೆಯ ಮಧ್ಯೆ ಖಾಸಗಿ ಬಸ್ ಕಂಡಕ್ಟರ್‌ಗೆ ಕೆಎಸ್ಆರ್‌‌ಟಿಸಿ ಬಸ್ ಚಾಲಕ ಮತ್ತು ಖಾಸಗಿ ಬಸ್ ಕಂಡಕ್ಟರ್‌ ನಡುವೆ ಗಲಾಟೆ ನಡೆದಿರುವ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಉಡುಪಿ ಕಾರ್ಕಳ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ಬಸ್ ಗೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದಿದೆ. ಸರಕಾರಿ ಬಸ್ ಚಾಲಕನಿಗೆ ಅವಾಚ್ಯವಾಗಿ ಖಾಸಗಿ ಬಸ್ ಕಂಡಕ್ಟರ್ ನಿಂದಿಸಿದ್ದು, ಇದರಿಂದ ಕೋಪಗೊಂಡು ಕಂಡಕ್ಟರ್ ಮೇಲೆ

ಚಾಲಕ ಮತ್ತು ಕಂಡಕ್ಟರ್‌ ನಡುವೆ ರಂಪಾಟ ! ➤ ರಸ್ತೆಯ ಮಧ್ಯೆ ಬಸ್ ನಿಲ್ಲಿಸಿ ಹೊಡೆದಾಟ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಮಹಿಳೆ ಮೃತ್ಯು     

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.27. ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಅತ್ತೂರಿನಲ್ಲಿ ನಡೆದಿದೆ. ಮೃತರನ್ನು ಜಾಹಿರ ಬಾನು ಎಂದು ಗುರುತಿಸಲಾಗಿದೆ . ಟಿಪ್ಪರ್ ಹಾಗೂ ಸ್ಕೂಟಿ ಅತ್ತುರಿನತ್ತ ಸಾಗುತಿತ್ತು ಎನ್ನಲಾಗಿದೆ.

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಮಹಿಳೆ ಮೃತ್ಯು      Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಓರ್ವ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.26. ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಅತ್ತೂರಿನಲ್ಲಿ ನಡೆದಿದೆ. ಮೃತ ವಾಹನ ಸವಾರೆಯನ್ನು ಜಾಹಿರ ಬಾನು ಎಂದು ಗುರುತಿಸಲಾಗಿದೆ. ಟಿಪ್ಪರ್ ಹಾಗೂ ಸ್ಕೂಟಿ ಅತ್ತುರಿನತ್ತ ಸಾಗುತಿತ್ತು ಎನ್ನಲಾಗಿದೆ.

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಓರ್ವ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ: ಮಾನಸಿಕವಾಗಿ ನೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಜ.21. ನೇಣುಬಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡ್ಲಿಯಲ್ಲಿ ನಡೆದಿದೆ.ಮಜಯ ಪೂಜಾರಿ (48) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಅಂಗಡಿಗೆ ಹೋಗಿ ವಿಳ್ಯದೆಲೆ ಖರೀದಿಸಿಕೊಂಡು ಬರುತ್ತೇನೆಂದು ಹೇಳಿ ಮನೆಯಿಂದ ಹೋದವರು ವಾಪಾಸ್ ಬರದೇ ಇದ್ದುದರಿಂದ ಮನೆಯವರು ಹುಡುಕಾಡಿದಾಗ ಬೆಳ್ಸಾರ್‌ ಬೆಟ್ಟು ನರ್ಸರಿ ಎಂಬಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಪರೀತ ಮದ್ಯ ಸೇವನೆಯ ಚಟವೊಂದಿದ್ದ ಅವರು ಕಳೆದು ಏಳು ತಿಂಗಳಿಂದ ಕುಡಿತದ ಚಟದಿಂದ ಮುಕ್ತರಾಗಿದ್ದರು. ಯಾವುದೋ ಘಟನೆಯಿಂದಾಗಿ ಮಾನಸಿಕವಾಗಿ

ಕಾರ್ಕಳ: ಮಾನಸಿಕವಾಗಿ ನೊಂದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಖಾಸಗಿ ಬಸ್ ಗೆ ಟಿಪ್ಪರ್ ಢಿಕ್ಕಿ ➤ ಇಬ್ಬರಿಗೆ ಗಾಯ        

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 27. ಖಾಸಗಿ ಬಸ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಢಿಕ್ಕಿಯಾಗಿ ಬಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಕಾರ್ಕಳದಿಂದ ಬೆಳ್ಮಣ್ ಕಡೆಗೆ ಹೋಗುತ್ತಿದ್ದ ಬಸ್ಸಿನ ಹಿಂಬದಿಯಿಂದ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಗುದ್ದಿದ ಪರಿಣಾಮ ಬಸ್ಸಿನ ಹಿಂಬದಿ ಜಖಂಗೊಂಡಿದ್ದು ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಗಾಯಾಳುಗಳ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದ್ದು, ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ

ಖಾಸಗಿ ಬಸ್ ಗೆ ಟಿಪ್ಪರ್ ಢಿಕ್ಕಿ ➤ ಇಬ್ಬರಿಗೆ ಗಾಯ         Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗದು ಕಳವು ಪ್ರಕರಣ ➤ ಆರೋಪಿಗಳಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 22. ಮನೆಯೊಂದರಲ್ಲಿ ನಡೆದ ಲಕ್ಷಾಂತರ ರೂ ಮೌಲ್ಯದ ನಗದನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿದ ಕಾರ್ಕಳ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಬಂಧಿತರನ್ನು ಬಂಟ್ವಾಳ ತಾಲೂಕು ಕಾಂತರಬೆಟ್ಟು, ಅರಂಬೋಡಿ ಗ್ರಾಮದ ನಿವಾಸಿ ಪ್ರಸಾದ್(34) ಹಾಗೂ ಕಾರ್ಕಳ ತಾಲೂಕಿನ ಕಲ್ಯಾ ಗಗ್ರಾಮದ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಇವರು ಉಷಾ ಜಗದೀಶ್ ಅಂಚನ್ ಎಂಬವರ ಮನೆಯ ಬಾಗಿಲನ್ನು ಮುರಿದು ಮನೆಯ ಒಳಗೆ ನುಗ್ಗಿ ಗೋದ್ರೇಜಿನ

ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗದು ಕಳವು ಪ್ರಕರಣ ➤ ಆರೋಪಿಗಳಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕರ್ನಾಟಕ
Scroll to Top