karnatak

ಮಂಗಳೂರು: ತಂತ್ರಜ್ಞಾನ ದುರ್ಬಳಕೆ ➤ ATM ನಿಂದ 1.09 ಲ.ರೂ ವಂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ತಂತ್ರಜ್ಞಾನ ದುರ್ಬಳಕೆ ಮಾಡಿ ನಗರದ ಶಕ್ತಿನಗರದ ರಾಷ್ಟ್ರೀಕೃತ ಬ್ಯಾಂಕೊಂದರ ಎಟಿಎಂನಿಂದ ಹಣ ತೆಗೆದು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. 2022ರ ಅಕ್ಟೋಬರ್ ತಿಂಗಳಲ್ಲಿ ತಂತ್ರಜ್ಞಾನ ದುರ್ಬಳಕೆ ಮಾಡಿ ಎಟಿಎಂ ಅನ್ನು ಟ್ಯಾಂಪರಿಂಗ್ ಮಾಡಿ ನೆಟ್ ವರ್ಕ್ ಪವರ್ ಕೇಬಲ್ ತುಂಡರಿಸಿ ಸೂಪರ್ ವೈಸರ್ ಮೋಡ್ ಗೆ ತರುವ ಮೂಲಕ 1.09 ಲ.ರೂ ತೆಗೆದು ವಂಚಿಸಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.  

ಮಂಗಳೂರು: ತಂತ್ರಜ್ಞಾನ ದುರ್ಬಳಕೆ ➤ ATM ನಿಂದ 1.09 ಲ.ರೂ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

‘ಆಕ್ಸಿಜನ್ ನೀಡದೆ 36 ಜನರ ಕೊಲೆ’ ➤ ಸುಧಾಕರ್ ವಿರುದ್ದ ಡಿಕೆಶಿ ಸಿಡಿಮಿಡಿ    

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಕೋವಿಡ್ ಸಮಯದಲ್ಲಿ ಚಾಮರಾಜನಗರದಲ್ಲಿ ಆಕ್ಸಿಜನ್ ನೀಡದೆ 36 ಜನರನ್ನ ಕೊಲೆ ಮಾಡಿದ್ದು, ಇದಕ್ಕೆ ಸಚಿವ ಕೆ. ಸುಧಾಕರ್ ಅವರೇ ನೇರ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದರು. ಚಾಮರಾಜನಗರಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ಪೀಡಿತರು ಮೃತಪಟ್ಟಿದ್ದಲ್ಲ, ಅದೊಂದು ವ್ಯವಸ್ಥಿತ ಕೊಲೆಯಾಗಿದೆ. ಮೊದಲು ಕೇವಲ 3 ಜನ ಮಾತ್ರ ಮೃತಪಟ್ಟಿದ್ದಾಗಿ ಹೇಳಿದ್ದು, ನಾವೆಲ್ಲ ಬಂದು ಮೃತರ ಕುಟುಂಬಸ್ಥರನ್ನ ಭೇಟಿಯಾಗಿ ಬಂದ ಬಳಿಕ 36 ಜನ

‘ಆಕ್ಸಿಜನ್ ನೀಡದೆ 36 ಜನರ ಕೊಲೆ’ ➤ ಸುಧಾಕರ್ ವಿರುದ್ದ ಡಿಕೆಶಿ ಸಿಡಿಮಿಡಿ     Read More »

ಕರ್ನಾಟಕ

ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ ➤ಮೂವರ ಮೃತದೇಹ ನದಿಯಲ್ಲಿ ಪತ್ತೆ..!

(ನ್ಯೂಸ್ ಕಡಬ)newskadab.com ಬಾಗಲಕೋಟೆ, ಜ.18. ವಯಸ್ಸಿಗೆ ಬಂದ ಹೆಣ್ಣುಮಕ್ಕಳಿಬ್ಬರ ಸಹಿತ ತಾಯಿಯೊಬ್ಬರು ನದಿಗೆ ಹಾರಿದ ಪ್ರಕರಣವೊಂದು ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮಲಪ್ರಭಾ ಸೇತುವೆ ಬಳಿ ಈ ಪ್ರಕರಣ ನಡೆದಿದ್ದು, ಡೆತ್​ನೋಟ್ ಕೂಡ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಉಮಾ ಸುರೇಶ ಮಾಸರೆಡ್ಡಿ (42) ಎಂಬಾಕೆ ತನ್ನ ಮಕ್ಕಳಾದ ಐಶ್ವರ್ಯ (23) ಹಾಗೂ ಸೌಂದರ್ಯ (19) ಅವರೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮತಗಿ ಪಟ್ಟಣದ ಮಲಪ್ರಭಾ ಸೇತುವೆ ಬಳಿ ಇವರ ಶವ ಪತ್ತೆಯಾಗಿದೆ. ಪುತ್ರಿಯರಲ್ಲಿ ಐಶ್ವರ್ಯ ಬೆಂಗಳೂರಿನಲ್ಲಿ

ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ ➤ಮೂವರ ಮೃತದೇಹ ನದಿಯಲ್ಲಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್ ನನ್ನು ಪೊಲೀಸರು ಗುಜಾರಾತ್ ನಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ. ವಿವಿಧ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಸ್ಯಾಂಟ್ರೋ ರವಿಯ ಬಂಧನಕ್ಕೆ ರಾಜ್ಯ ಪೊಲೀಸರ ವಿಶೇಷ ತಂಡವೊಂದು ಕಾರ್ಯಾಚರಣೆ ನಡೆಸಿ, ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸ್ಯಾಂಟ್ರೋ ರವಿಯ ಕಾರು ಚಾಲಕ ಗಿರೀಶ್ ನನ್ನು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸಲಾಗಿತ್ತು. ಬಳಿಕ ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.  

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top