ಮಂಗಳೂರು: ಶತಮಾನೋತ್ಸವ ಹೊಸ್ತಿಲಲ್ಲಿ ಕರ್ಣಾಟಕ ಬ್ಯಾಂಕ್
(ನ್ಯೂಸ್ ಕಡಬ)newskadaba.com ಮಂಗಳೂರು, ಜ.10. ಪ್ರತಿಷ್ಠಿತ ಕರ್ಣಾಟಕ ಬ್ಯಾಂಕಿನ ಪ್ರಧಾನ ಕಚೇರಿ ಮಂಗಳೂರಿನಲ್ಲಿ ಬ್ಯಾಂಕಿನ ಎಲ್ಲ ಪ್ರಾದೇಶಿಕ ಮುಖ್ಯಸ್ಥರು, ವಿವಿಧ ಇಲಾಖೆಯ ಮುಖ್ಯಸ್ಥರು, ಉನ್ನತ ಅಧಿಕಾರಿಗಳನ್ನು ಒಳಗೊಂಡು ಬ್ಯಾಂಕಿನ ಪ್ರಾದೇಶಿಕ ಕಚೇರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಂದರ್ಭ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಬ್ಯಾಂಕ್‌ನ ಎಂಡಿ ಮತ್ತು ಸಿಇಒ ಮಹಾಬಲೇಶ್ವರ ಎಂ.ಎಸ್., ಸತತವಾಗಿ ಉತ್ತಮ ಫಲಿತಾಂಶಗಳನ್ನು ಸಾಧಿಸುತ್ತಿರುವ ಕರ್ಣಾಟಕ ಬ್ಯಾಂಕ್ ಶತಮಾನೋತ್ಸವದ ಸಂಭ್ರಮಕ್ಕೆ ಸಜ್ಜಾಗಿ ನಿಂತಿದೆ. ಸಾಮಾಜಿಕ ಕಳಕಳಿಗೆ ಬದ್ಧವಾಗಿ ಸುದೃಢ ಆರ್ಥಿಕ ವ್ಯವಹಾರ […]
ಮಂಗಳೂರು: ಶತಮಾನೋತ್ಸವ ಹೊಸ್ತಿಲಲ್ಲಿ ಕರ್ಣಾಟಕ ಬ್ಯಾಂಕ್ Read More »
ಕರ್ನಾಟಕ
