15ನೇ ಬಜೆಟ್ ಮಂಡನೆ- ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ಹಾಗೂ ವಕ್ಫ್ ಗೆ 100 ಕೋಟಿ ರೂ. ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 16. ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಹಾಗೂ ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್‌ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು […]

15ನೇ ಬಜೆಟ್ ಮಂಡನೆ- ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ಹಾಗೂ ವಕ್ಫ್ ಗೆ 100 ಕೋಟಿ ರೂ. ಘೋಷಣೆ Read More »

ಕರ್ನಾಟಕ