ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕತೆ ವಿನಾಶ: ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನ. 05 ರಾಂಚಿ: ‘ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ದಿನದಿಂದಲೂ ಕಾಂಗ್ರೆಸ್ ಸುಳ್ಳುಗಳನ್ನು ಹರಡುತ್ತಲೇ ಬಂದಿದೆ. ಜೊತೆಗೆ, ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳನ್ನು ನೀಡುತ್ತದೆ ಎಂಬುದನ್ನು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಒಪ್ಪಿಕೊಂಡಿದ್ದಾರೆ’ ಎಂದರು. “ಕಾಂಗ್ರೆಸ್‌ನ ಕಾರ್ಯಸಾಧುವಲ್ಲದ ಚುನಾವಣಾ ಗ್ಯಾರಂಟಿಗಳು ಹೇಗೆ ರಾಜ್ಯಗಳನ್ನು ದಿವಾಳಿ ಮಾಡಬಲ್ಲದು ಎಂಬ ಸತ್ಯ ವನ್ನು ಖರ್ಗೆ ಹೇಗೆ ಬಹಿರಂಗವಾಗಿ ಹೇಳಿದರು ಎಂದು ನನಗೆ ಅಚ್ಚರಿಯಾಗುತ್ತಿದೆ. ಕಾಂಗ್ರೆಸ್‌ನ ಇಂಥ ಘೋಷಣೆಗಳಿಂದಾ ಗಿಯೇ ಇಂದು ಹಿಮಾಚಲ, ತೆಲಂಗಾಣ ಮತ್ತು ಕರ್ನಾಟಕದಂಥ […]

ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕತೆ ವಿನಾಶ: ಪ್ರಧಾನಿ ಮೋದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್