ಕರ್ನಾಟಕಕ್ಕೆ ಪ್ರತ್ಯೇಕ ಧ್ವಜಕ್ಕೆ ಸಂಬಂದಿಸಿದ ಅರ್ಜಿ ವಜಾ: ಹೈ ಕೋರ್ಟ್
(ನ್ಯೂಸ್ ಕಡಬ) newskadaba.com ಅ.26, ಬೆಂಗಳೂರು ಪ್ರತ್ಯೇಕ ಧ್ವಜ ಹೊಂದಲು ರಾಜ್ಯ ಸರ್ಕಾರದ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ರಾಜ್ಯವು ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಬಗ್ಗೆ ಬೆಳಗಾವಿ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಪ್ರತ್ಯೇಕ ನಾಡ ಧ್ವಜ ಹೊಂದುವ ವಿಚಾರವು ನ್ಯಾಯಾಲಯದ ವಿಚಾರಣಾ ಪರಿದಿಗೆ ಒಳಪಡುವುದಿಲ್ಲ. ಅರ್ಜಿದಾರರು ತಪ್ಪಾಗಿ […]
ಕರ್ನಾಟಕಕ್ಕೆ ಪ್ರತ್ಯೇಕ ಧ್ವಜಕ್ಕೆ ಸಂಬಂದಿಸಿದ ಅರ್ಜಿ ವಜಾ: ಹೈ ಕೋರ್ಟ್ Read More »
ಕರಾವಳಿ
